ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ – Kannada News | Rishab Shetty Revives Stalled Big Budget Film? Directing and Acting in Randamoozham
ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಗೆಲುವಿನ ಬಳಿಕ ಬ್ರೇಕ್ ಪಡೆದಿದ್ದಾರೆ. ಕುಟುಂಬದ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಈಗ ರಿಷಬ್ ಶೆಟ್ಟಿ ಅವರು ನಟನೆಯ ಕಡೆ ಗಮನ ಹರಿಸುತ್ತಿದ್ದಾರೆ. ಒಪ್ಪಿಕೊಂಡ ಸಿನಿಮಾಗಳ ಶೂಟ್ನ ಅವರು ಪೂರ್ಣಗೊಳಿಸಬೇಕಿದೆ. ಈ ಮಧ್ಯೆ ಅವರು ಹೊಸ ಸಿನಿಮಾ ಕೈಗೆತ್ತಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಅದು ಕೂಡ ನಿಂತು ಹೋದ ಬಿಗ್ ಬಜೆಟ್ ಚಿತ್ರ ಎಂಬ ವದಂತಿ ಹರಿದಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ‘ರಂಡಮೂಳಂ’ ಎಂಬ ಸಿನಿಮಾ…