ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯದಲ್ಲೇ ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ – Kannada News | No schemes to Karnataka, Siddaramaiah First Reaction about Union Budget 2026
ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದು, ಕರ್ನಾಟಕಕ್ಕೆ ಬಜೆಟ್ನಲ್ಲಿ ಏನೂ ಕೊಟ್ಟಿಲ್ಲ. ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರದ ಬಜೆಟ್…