Union Budget 2026-27: ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್ – Kannada News | Union Budget 2026 27: Top Allocations for Transport, Defence Sectors
ನವದೆಹಲಿ, ಫೆ. 01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಅವರು ಮಂಡಿಸಿರುವ 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಸಾರಿಗೆ ಹಾಗೂ ರಕ್ಷಣಾ ಇಲಾಖೆಗೆ ಅತಿಹೆಚ್ಚು ಅನುದಾನ ಹಂಚಿಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಗೃಹ ವ್ಯವಹಾರಗಳ ಇಲಾಖೆಗೂ ಹೆಚ್ಚು ಒತ್ತು ನೀಡಲಾಗಿದೆ. ಚುನಾವಣಾ ರಾಜ್ಯಗಳಿಗೂ ಬಂಪರ್ ಗಿಫ್ಟ್ ಸಿಕ್ಕಿದ್ದು, ಕೇಂದ್ರ ಬಜೆಟ್‌ನಲ್ಲಿ ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನದ ಮಾಹಿತಿ ಇಲ್ಲಿದೆ. ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನ ಸಾರಿಗೆ…