ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ – Kannada News | Belagavi Police Seize Rs.25 Lakh Illegal Goa Liquor Smuggled in Garbage Truck
ಕಸದ ರಾಶಿ ನಡುವೆ ಸಿಕ್ತು ನೂರಾರು ಬಾಕ್ಸ್ ಗೋವಾ ಲಿಕ್ಕರ್! ಪುಷ್ಪ ಸಿನೆಮಾ ಸ್ಟೈಲಲ್ಲಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ ಅಂದರ್ ಬೆಳಗಾವಿ, ಫೆಬ್ರುವರಿ 01: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣದ ಬೆನ್ನಲ್ಲೇ ಅದೇ ಮಾರ್ಗದಲ್ಲಿ ಇನ್ನೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪುಷ್ಪ ಸಿನೆಮಾವನ್ನು ನೆನಪಿಸುವಂತೆ ಕಸದ ಮಧ್ಯೆ ಮದ್ಯದ ಬಾಕ್ಸ್‌ಗಳನ್ನು ಮರೆಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗ್ಯಾಂಗ್ ಅನ್ನು ಬೆಳಗಾವಿ (Belagavi) ನಗರದ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ….