Headlines

nagaraj11081993

Chanakya Niti: ಜೀವನದಲ್ಲಿ ಸಂಕಷ್ಟ ಎದುರಾಗಬಾರದೆಂದರೆ ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಗೌಪ್ಯವಾಗಿಡಿ – Kannada News | Chanakya Niti: To avoid trouble in life, do not share these personal secrets of yours with anyone

ಬಹುತೇಕ ಹೆಚ್ಚಿನವರು ತಮ್ಮ ಜೀವನದಲ್ಲಿ ನಡೆಯುವಂತಹ ಪ್ರತಿಯೊಂದು ಘಟನೆಗಳು, ರಹಸ್ಯಗಳ (secrets) ಬಗ್ಗೆ ಯಾರೊಂದಿಗಾದರೂ ಶೇರ್‌ ಮಾಡುತ್ತಲೇ ಇರುತ್ತಾರೆ. ಈ ಅಭ್ಯಾಸ ಖಂಡಿತವಾಗಿಯೂ ಒಳ್ಳೆಯದಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳುವುದರಿಂದ ಯಶಸ್ಸಿಗೆ ಅಡ್ಡಿಯುಂಟಾಗುವುದು ಮಾತ್ರವಲ್ಲದೆ, ಸಾಕಷ್ಟು ಸಂಕಷ್ಟಗಳು ಸಹ ಎದುರಾಗಬಹುದು. ಹಾಗಾಗಿ ಯಶಸ್ವಿ, ಒತ್ತಡರಹಿತ ಜೀವನವನ್ನು ನಡೆಸಲು, ಆರ್ಥಿಕವಾಗಿ ಮುಂದುವರೆಯಲು  ಬಯಸಿದರೆ ನೀವು ಈ ಕೆಲವೊಂದು ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಅವು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ಈ…

Read More

ಆರ್ಥಿಕತೆಗೆ ಪುಷ್ಟಿ ಕೊಡಲು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಹೆಚ್ಚು ಹಣ ವ್ಯಯಿಸಿ: ತಜ್ಞರ ಸಲಹೆ – Kannada News | Capex on Infrastructure should double for economy to grow faster, says experts

ನವದೆಹಲಿ, ಜನವರಿ 31: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ (Union Budget) ಮಂಡಿಸುತ್ತಿದ್ದು ಉದ್ಯಮ ವಲಯದಲ್ಲಿ ಅಪಾರ ನಿರೀಕ್ಷೆಗಳಿವೆ. ಜಾಗತಿಕ ಸಂಕಷ್ಟಗಳ ನಡುವೆ ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಸರ್ಕಾರ ಸಂಕಲ್ಪ ತೊಟ್ಟಿದೆ. ಕಳೆದ ವರ್ಷದ ಬಜೆಟ್​ನಲ್ಲಿ (2025) ಹಲವಾರು ಸೆಕ್ಟರ್​ಗಳ ಮೂಲಸೌಕರ್ಯಕ್ಕಾಗಿ ಸರ್ಕಾರ ಬಹಳಷ್ಟು ಹಣ ವ್ಯಯಿಸಿತ್ತು. ಈ ಬಾರಿಯ ಬಜೆಟ್​ನಲ್ಲೂ ಇದೇ ನಿಲುವು ಮುಂದುವರಿಯಬಹುದು ಎಂದು ಉದ್ಯಮ ವಲಯ ನಿರೀಕ್ಷಿಸುತ್ತಿದೆ. ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಿಗೆ 3 ಲಕ್ಷ ಕೋಟಿ ರೂ ಬರಲಿ ಭಾರತವು ಜಾಗತಿಕ…

Read More

ನಿವೃತ್ತ ವಾಯುಪಡೆ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Sushant Golf City Shaken: Ex Air Force Officer Shot; Business Rivalry Suspected

ಉತ್ತರ ಪ್ರದೇಶ, ಜ.31: ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ (Sushant Golf City) ಪ್ರದೇಶದಲ್ಲಿ ನಿನ್ನೆ ರಾತ್ರಿ (ಜನವರಿ 30, 2026) ನಡೆದ ಘಟನೆಯು ಉತ್ತರ ಪ್ರದೇಶದಾದ್ಯಂತ ಆತಂಕ ಮೂಡಿಸಿದೆ. ನಿವೃತ್ತ ವಾಯುಪಡೆ ಅಧಿಕಾರಿಯೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅವಧೇಶ್ ಕುಮಾರ್ ಪಾಠಕ್ (60) ಎಂಬುವವರ ಮೇಲೆ ದಾಳಿಯನ್ನು ನಡೆಸಿದ್ದಾರೆ. ಇವರು ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದು, ಪ್ರಸ್ತುತ ಲಕ್ನೋದ ಸೆಕ್ಟರ್-D ಶಾಪಿಂಗ್ ಸ್ಕ್ವೇರ್ ಬಳಿ ‘ಕ್ಲೌಡ್ ಕಿಚನ್’ ಮತ್ತು ರೆಸ್ಟೋರೆಂಟ್ ನಡೆಸುತ್ತಿದ್ದಾರೆ….

Read More

ಮೂವರ ಕೊಂದು ಬೆಂಗಳೂರಿಗೆ ಬಂದು ಫುಲ್​​ ಡ್ರಾಮಾ: ತನಿಖೆ ವೇಳೆ ಬಯಲಾಗಿದ್ದೇಗೆ ಕೊಲೆ ಸತ್ಯ? – Kannada News | Vijayanagara Murder Case: Chilling Mystery Behind the Killing of Three

ಬೆಂಗಳೂರು, ಜನವರಿ 31: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ತ್ರಿವಳಿ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಶಾಕಿಂಗ್​​ ಮಾಹಿತಿಗಳು ಹೊರಬರುತ್ತಿವೆ. ತಂದೆ-ತಾಯಿ ಮತ್ತು ಸಹೋದರಿಯನ್ನ ತಾನೇ ಕೊಂದು ಬೆಂಗಳೂರಿಗೆ ಬಂದಿದ್ದ ಆರೋಪಿ ಅಕ್ಷಯ್​​ ಪೊಲೀಸರೇ ನಂಬುವ ರೀತಿ ಕತೆ ಕಟ್ಟಿದ್ದ. ಜ. 29ರ ರಾತ್ರಿ 11 ಗಂಟೆಗೆ ತಿಲಕನಗರ ಠಾಣೆಗೆ ಬಂದಿದ್ದ ಅಕ್ಷಯ್, ಬೆಂಗಳೂರಿಗೆ ಆಸ್ಪತ್ರೆಗೆಂದು ಬಂದಿದ್ದ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ಅಲವತ್ತುಕೊಂಡಿದ್ದ ಎಂಬುದು ಗೊತ್ತಾಗಿದೆ. ತನ್ನ ತಂದೆ ಭೀಮರಾಜ್​​ ಗೆ ಆರೋಗ್ಯ ಸಮಸ್ಯೆ ಇದ್ದು, ಹೀಗಾಗಿ…

Read More

ಕನ್ನಡದ ನಿರ್ಮಾಪಕನ ಬಗ್ಗೆ ಮರುಕ ವ್ಯಕ್ತಪಡಿಸಿದ ದಳಪತಿ ವಿಜಯ್ – Kannada News | Thalapathy Vijay Express Sadness over Jana Nayagan Producer

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ವಿಳಂಬ ಆಗುತ್ತಲೇ ಇದೆ. ಸೆನ್ಸಾರ್ ಮಂಡಳಿಯವರು ಸಿನಿಮಾಗೆ ಪ್ರಮಾಣಪತ್ರ ನೀಡದೇ ಇರುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಕೆಳ ಹಂತದ ನ್ಯಾಯಾಯಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ಆಗಿದೆ. ಆದರೆ, ಎಲ್ಲಿಯೂ ಸಿನಿಮಾ ತಂಡಕ್ಕೆ ಲಾಭ ಆಗುವ ಬೆಳವಣಿಗೆ ನಡೆದಿಲ್ಲ. ಈ ಚಿತ್ರವ್ನು ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡಿದೆ. ನಿರ್ಮಾಪಕರ ಸ್ಥಿತಿ ಕಂಡು ವಿಜಯ್ ಮರುಗಿದ್ದಾರೆ. ಜನವರಿ 9ರಂದು ‘ಜನ ನಾಯಗನ್’ ಸಿನಿಮಾ…

Read More

ರಾಯ್ ಮಾಡಿದ್ದ ಸಹಾಯ ನೆನೆದ ಹನುಮಂತ: ವ್ಯಕ್ತಿತ್ವದ ಬಗ್ಗೆ ಹೇಳಿದ್ದೇನು? – Kannada News | Bigg Boss Kannada 11 winner Hanumanthu talks about CJ Roy

ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ನಿನ್ನೆ (ಜನವರಿ 30) ನಿಧನ ಹೊಂದಿದ್ದಾರೆ. ಟಿವಿ ಲೋಕದೊಂದಿಗೆ ನಿಕಟ ಸಂಪರ್ಕವನ್ನು ಜೆಸಿ ರಾಯ್ ಹೊಂದಿದ್ದರು. ಹಲವು ರಿಯಾಲಿಟಿ ಶೋಗಳಿಗೆ ಪ್ರಯೋಜಕತ್ವ ನೀಡುತ್ತಿದ್ದ ಜೆಸಿ ರಾಯ್ ಅವರು, ನಿಜವಾಗಿಯೂ ಪ್ರತಿಭೆ ಹೊಂದಿದವರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಕರ್ನಾಟಕದ ಜನಪದ ಗಾಯಕ ಎನಿಸಿಕೊಂಡಿರುವ ಹನುಮಂತನಿಗೆ ಸಾಕಷ್ಟು ಬಾರಿ ಸಹಾಯ ಮಾಡಿದ್ದ ಜೆಸಿ ರಾಯ್ ಅವರು, ಹನುಮಂತನ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ಹನುಮಂತ ಜೆಸಿ ರಾಯ್ ಅವರ…

Read More

‘ಕನ್ನಡ ಚಿತ್ರವನ್ನು ಹೃದಯದಲ್ಲಿ ಹೊತ್ತು ನಡೆಯುತ್ತೇನೆ’; ವಿಶೇಷ ಪ್ರತಿಜ್ಞೆ ಮಾಡಿದ ಸುದೀಪ್ – Kannada News | Kiccha Sudeep Completes 30 Years in Cinema: A Journey of Gratitude and Success

ಕಿಚ್ಚ ಸುದೀಪ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಅವರು ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಮ್ಯಾಕ್ಸ್’ ಹಾಗೂ ‘ಮಾರ್ಕ್’ ಮೂಲಕ 2024 ಹಾಗೂ 2025ರಲ್ಲಿ ಅಭಿಮಾನಿಗಳನ್ನು ರಂಜಿಸಿದರು. ಸುದೀಪ್ ಅವರ ಸಿನಿ ಪಯಣಕ್ಕೆ ಇದೀಗ 30 ವರ್ಷ ವರ್ಷ. ಮೂರು ದಶಕಗಳ ಯಶಸ್ಸಿನ ಜರ್ನಿಯಲ್ಲಿ ಭಾಗಿಯಾದ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ. ‘ಬ್ರಹ್ಮ’ ಸುದೀಪ್ ನಟನೆಯ ಮೊದಲ ಸಿನಿಮಾ. ಈ ಸಿನಿಮಾದಲ್ಲಿ ಅಂಬರೀಷ್ ಅವರು ನಟಿಸಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಲೇ ಇಲ್ಲ….

Read More

ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಸಂಸದ ಸುನೀಲ್​​ ಬೋಸ್​ ಫುಲ್​​ ಗರಂ: ಕಾರಣ ಏನು ಗೊತ್ತಾ? – Kannada News | MP Sunil Bose Confronts Bannur MCO for Disregarding MLA and Distributing Laptops

ಮೈಸೂರು, ಜನವರಿ 31: ಟಿ.ನರಸೀಪುರ ತಾಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿಯನ್ನು ಸಂಸದ ಸುನೀಲ್​​ ಬೋಸ್​ ತರಾಟೆಗೆ ಪಡೆದ ಘಟನೆ ನಡೆದಿದೆ. ಶಾಸಕರ ಗಮನಕ್ಕೆ ತರದೆ ಲ್ಯಾಪ್​ಟಾಪ್​, ತಳ್ಳೋಗಾಡಿಯನ್ನು ಅಧಿಕಾರಿ ವಿತರಿಸಿರುವ ಕಾರಣ ಪುರಸಭೆ ಮುಖ್ಯಾಧಿಕಾರಿ ಹೇಮಂತ್​​ ವಿರುದ್ಧ ಸಂಸದ ಸುನೀಲ್ ಬೋಸ್ ಗರಂ ಆಗಿದ್ದಾರೆ. ನೀನು ಪುರಸಭೆ ಮುಖ್ಯಾಧಿಕಾರಿನಾ? ಗುಮಾಸ್ತನ​ ರೀತಿ ಮಾತಾಡ್ತೀಯಾ?ನೀನೇನು ದನ ಮೇಯಿಸ್ತೀಯಾ, ಎಷ್ಟು ಸಲ ಹೇಳೋದು ನಿನಗೆ? ನಮ್ಮ ಅನುಮತಿ ಇಲ್ಲದೆ ಲ್ಯಾಪ್​ಟಾಪ್​, ತಳ್ಳೋಗಾಡಿ ಹೇಗೆ ಕೊಟ್ಟೆ? ಶಾಸಕರ ಗಮನಕ್ಕೆ ತರಬೇಕು ತಾನೇ?…

Read More

ಶೂನಿಂದ ಬರುವ ಕೆಟ್ಟ ವಾಸನೆಯನ್ನು ತೊಡೆದು ಹಾಕಲು ಈ ಸಿಂಪಲ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to get rid of bad shoe odor

ತುಂಬಾನೇ ಸ್ಟೈಲಿಶ್‌ ಲುಕ್‌ ನೀಡುತ್ತೆ ಎಂಬ ಕಾರಣದಿಂದಾಗಿ ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಶೂಗಳನ್ನು ಧರಿಸಲು ಇಷ್ಟಪಡುತ್ತಾರೆ. ಕೆಲವೊಮ್ಮೆ ಬೆವರಿನ ಕಾರಣದಿಂದಾಗಿ ಸಾಕ್ಸ್‌ ಮಾತ್ರವಲ್ಲ ಶೂಗಳಿಂದಲೂ ಸಹ ಕೆಟ್ಟ ವಾಸನೆ (bad odor) ಬರುತ್ತದೆ. ಈ ದುರ್ವಾಸನೆ ಖಂಡಿತವಾಗಿಯೂ ಮುಜುಗರವನ್ನು ಉಂಟುಮಾಡುತ್ತದೆ. ನೀವು ಕೂಡ ಇದೇ ರೀತಿಯ ಸಮಸ್ಯೆಯನ್ನು ಎದುರಿಸಿದ್ದೀರಾ, ಎಷ್ಟೇ ಕ್ಲೀನ್‌ ಆಗಿ ಇಟ್ಟರೂ ಸಹ ಶೂಗಳಿಂದ ಬರುವ ದುರ್ವಾಸನೆಯನ್ನು ಹೋಗಲಾಡಿಸಲು ಸಾಧ್ಯವಿಲ್ಲ ಎಂಬ ಚಿಂತೆಯಲ್ಲಿದ್ದೀರಾ? ಹಾಗಿದ್ರೆ ಈ ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಶೂನಿಂದ…

Read More

ಬೈಕ್​​ ಟ್ಯಾಕ್ಸಿ: ಹೈಕೋರ್ಟ್​​ ಆದೇಶದ ವಿರುದ್ಧ ಸುಪ್ರೀಂಗೆ SLP ಸಲ್ಲಿಸುತ್ತಾ ರಾಜ್ಯ ಸರ್ಕಾರ? – Kannada News | Karnataka Bike Taxi Battle: Private Transport Unions Urge Govt to Appeal Against HC Order in Supreme Court

ಬೈಕ್​​ ಟ್ಯಾಕ್ಸಿಗೆ ಮತ್ತೆ ಸಂಕಷ್ಟ? ಬೆಂಗಳೂರು, ಜನವರಿ 31: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಹಿನ್ನೆಲೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​​ಗೆ SLP ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಮನವಿ ಮಾಡಿದೆ. ಈ ಕುರಿತು ಮಾತನಾಡಿರುವ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಅಧ್ಯಕ್ಷ ನಟರಾಜ ಶರ್ಮಾ, ಬೈಕ್ ಟ್ಯಾಕ್ಸಿಯವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ರಾಹುಲ್ ಪತ್ರ ಬರೆದು, ಬೈಕ್ ಟ್ಯಾಕ್ಸಿಯವರಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದಾರೆ. ಹೀಗಾಗಿ…

Read More