ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಬಿಜೆಪಿ ಶಾಸಕ – Kannada News | Bengaluru rajarajeshwari nagar BJP MLA Munirathna Asks Help In Assembly Session
ಬೆಂಗಳೂರು, (ಜನವರಿ 29):ವಿಧಾನಸಭೆ ಅಧಿವೇಶನದಲ್ಲಿಂದು ( Assembly Session) ಬಳ್ಳಾರಿ ಬ್ಯಾನರ್ ಗಲಾಟೆ (Bellary Banner Row) ಬಾರೀ ಸದ್ದು ಮಾಡಿದ್ದು, ಈ ವೇಳೆ ಮಧ್ಯೆ ಪ್ರವೇಶಿಸಿದ ಬಿಜೆಪಿ ಶಾಸಕ ಮುನಿರತ್ನ (Munirathna) ಸಹ ತಮ್ಮ ರಾಜರಾಜೇಶ್ವರಿ ಕ್ಷೇತ್ರದಲ್ಲಿನ ಪರಿಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ನಾನೊಬ್ಬ ಶಾಸಕನಾಗಿ ಗನ್ಮ್ಯಾನ್ ಬೇಕೆಂದು ಮನವಿ ಮಾಡಿದ್ದೆ. ಸ್ಪೀಕರ್, ಸಿಎಂ, ಗೃಹ ಸಚಿವರು ಸೇರಿ ಎಲ್ಲರಿಗೂ ಮನವಿ ಕೊಟ್ಟಿದ್ದೆ. ಈಗ ಸಿಎಂ ಸಿದ್ದರಾಮಯ್ಯನವರು ಗನ್ಮ್ಯಾನ್ ನೀಡಿದ್ದಾರೆ. ಅವರು ಚೆನ್ನಾಗಿರಬೇಕು. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಸೋತಿರುವವರು MLA…