Horoscope Today 30 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 30 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಆರ್ದ್ರಾ ನಕ್ಷತ್ರ, ವೈದ್ರುತಿ ಯೋಗ ಮತ್ತು ಬಾಲವಕರಣದಿಂದ ಕೂಡಿದೆ. ಈ ಶುಕ್ರವಾರವು ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಮಹಾ ಪ್ರದೋಷ ಮತ್ತು ತಿಲೋತ್ಪತ್ತಿ ದಿನವೂ ಹೌದು….