Headlines

nagaraj11081993

ಈ ರಾಶಿಗಳ ಮೇಲೆ ಗ್ರಹಗಳ ಶುಭಫಲ, ಇಂದು “ಓಂ ಗುಣಾಕರಾಯ ನಮಃ” ಮಂತ್ರ ಜಪ ಮಾಡಿ – Kannada News | Astrologer Dr. Basavaraj Guruji Predicts Zodiac Fortunes for January 29, 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ನೀಡಿದ್ದಾರೆ. ವಿಶ್ವಾಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ ಏಕಾದಶಿ, ಮೃಗಶಿರಾ ನಕ್ಷತ್ರ, ಐಂದ್ರ ಯೋಗ ಮತ್ತು ಭದ್ರಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ರಾಹುಕಾಲವು ಮಧ್ಯಾಹ್ನ 1:59 ರಿಂದ 3:26 ರವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭ ಕಾಲವು ಮಧ್ಯಾಹ್ನ 12:33 ರಿಂದ 1:59 ರವರೆಗೆ ಇರುತ್ತದೆ. ಈ ದಿನ ರವಿ ಮಕರ…

Read More

ಪುರುಷರು ಮಹಿಳೆಯರಿಗಿಂತ ಹೆಚ್ಚು ಗೊರಕೆ ಹೊಡೆಯುವುದಕ್ಕೆ ಕಾರಣವೇನು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ – Kannada News | Snoring: Why It’s More Common in Men

ಗೊರಕೆ (Snore) ನಿದ್ರೆಗೆ ಭಂಗ ತರುವುದು ಮಾತ್ರವಲ್ಲ, ಆರೋಗ್ಯಕ್ಕೂ ಹಾನಿಯುಂಟು ಮಾಡುತ್ತದೆ ಎಂಬುದು ತಿಳಿದಿರಬಹುದು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ 40 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಪುರುಷರು ಮತ್ತು ಮಹಿಳೆಯರು ಇಬ್ಬರೂ ಗೊರಕೆ ಹೊಡೆಯುತ್ತಾರೆ. ಆದರೆ ಮಹಿಳೆಯರಿಗಿಂತ ಪುರುಷರೇ ಹೆಚ್ಚು ಗೊರಕೆ ಹೊಡೆಯುತ್ತಾರೆಯೇ ಎಂಬ ಅನುಮಾನ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಇರುವುದಿಲ್ಲ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪುರುಷರು ಮಹಿಳೆಯರಿಗಿಂತ ಸುಮಾರು 2 ರಿಂದ 3 ಪಟ್ಟು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ – Kannada News | January 29 Numerology Prediction: Birth Numbers 7, 8, 9 – What Awaits You Today?

ಸಂಬಂಧಗಳನ್ನು ನಿರ್ವಹಿಸುವುದು ಇದೆಯಲ್ಲಾ ಅದು ಬಹಳ ತಲೆನೋವು. ತಪ್ಪು ಯಾರ ಕಡೆಯಿಂದಲೇ ಆದರೂ ಕ್ಷಮೆಯನ್ನು ಮಾತ್ರ ನಾವೇ ಕೇಳಬೇಕು. ಸಂಬಂಧ, ಪ್ರೀತಿ- ಪ್ರೇಮ, ದಂಪತಿ ಮಧ್ಯೆ ಕಾಡುವ ಜಗಳ- ಕಲಹಗಳಿಗೆ ಬ್ರೇಕ್ ಹಾಕುವುದಕ್ಕೆ ರೋಸ್ ಕ್ವಾರ್ಟ್ಜ್ ಸ್ಟೋನ್ ಒಂದೊಳ್ಳೆ ಪರಿಹಾರ. ಜನ್ಮಸಂಖ್ಯೆ 7, 8, 9ರ ಜನರಿಗೆ ಈ ಸಲಹೆ ಖಂಡಿತಾ ಸಹಾಯ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಮಗೆ ಸಿಗಬೇಕು ಅಂತಿದ್ದರೆ ಹೇಗಿದ್ದರೂ ಸಿಕ್ಕೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 29ರ ದಿನಭವಿಷ್ಯ – Kannada News | January 29 Numerology Prediction: Birth Numbers 4, 5, 6 – What Awaits You Today?

ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯ ಜತೆಗೆ ಇನ್ನೊಂದು ಬೋನಸ್. ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಪೂರ್ತಿ ಮಾಡುವ ತನಕ ಅದೇ ಉತ್ಸಾಹ ಉಳಿಸುತ್ತಾ ಇಲ್ಲ. ದಿಢೀರ್ ಉತ್ಸಾಹ ಹಾಗೂ ಅಷ್ಟೇ ವೇಗದಲ್ಲಿ ಆ ಉತ್ಸಾಹ ಕರಗಿ ಹೋಗುತ್ತಾ ಇದೆ ಅನ್ನುವವರಿಗೆ ಮೂನ್ ಸ್ಟೋನ್ ಬಹಳ ಸಹಕಾರಿ. ನಿಮ್ಮದು ವೃಷಭ, ಕರ್ಕಾಟಕ ರಾಶಿಯಾದರೆ ಇನ್ನೂ ಒಳೆಯದು. ವೃಶ್ಚಿಕ ರಾಶಿಯಾದರೆ ಮೂನ್ ಸ್ಟೋನ್ ಬೇಡ. ಆದರೆ ವೃಶ್ಚಿಕ ರಾಶಿಯವರು ಕಾರ್ನೇಲಿಯನ್ ಧರಿಸಬಹುದು. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 29ರ ದಿನಭವಿಷ್ಯ – Kannada News | January 29 Numerology Prediction: Birth Numbers 1, 2, 3 – What Awaits You Today?

ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯ ಎಂಬುದರ ಜೊತೆಗೆ ದಿನಕ್ಕೆ ಒಂದರಂತೆ ಕ್ರಿಸ್ಟಲ್ ಗಳನ್ನು ಪರಿಚಯಿಸುವ ಪ್ರಯತ್ನ ಇಲ್ಲಿದೆ. ಅದರ ಮೊದಲ ಪ್ರಯತ್ನ ಸನ್ ಸ್ಟೋನ್. ಹಿಂಜರಿಕೆ ಕಾಡುತ್ತಿದೆಯಾ, ಗೊತ್ತಿರುವಂಥ ವಿಷಯಗಳನ್ನೇ ಆತ್ಮವಿಶ್ವಾಸದಿಂದ ಹೇಳುವುದು ಕಷ್ಟ ಆಗುತ್ತಿದೆಯಾ? ಈ ಸನ್ ಸ್ಟೋನ್ ಬಳಸಿದ್ದಲ್ಲಿ ನಾಯಕತ್ವ ಗುಣ ನಿಮ್ಮಲ್ಲಿ ಮತ್ತೂ ಹೆಚ್ಚಾಗುತ್ತದೆ. ಹಿಂಜರಿಕೆ, ಆತ್ಮವಿಶ್ವಾಸದ ಕೊರತೆ ಇವೆಲ್ಲ ದೂರವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಹೇಳಿದ್ದೆಲ್ಲ ಸರಿಯಿದೆ, ಅದೇ…

Read More

Horoscope Today 29 January: ಇಂದು ಈ ರಾಶಿಯವರಿಗೆ ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ

ಮೇಷ ರಾಶಿ: ದೈವಭಕ್ತಿ ಶ್ರದ್ಧೆಗಳು ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು. ಇನ್ನೊಬ್ಬರಿಗೆ ಕೊಡುವ ಸಮಯು ವ್ಯರ್ಥವಾಗುವುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗುವುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಸಿಕ್ಕ ವಸ್ತುವನ್ನು ಸರಿಯಾಗಿ ಬಳಸಿಕೊಳ್ಳಿ. ನಿಮ್ಮನ್ನು ಸ್ನೇಹಿತರು ಕಡೆಗಣಿಸಬಹುದು. ವೃಷಭ ರಾಶಿ: ರಾಜಕೀಯ ವ್ಯಕ್ತಿಗಳಿಂದ ನೀವು ಸಾಮಾಜಿಕ ಕಾರ್ಯಕ್ಕೆ ಹಣವನ್ನು ಪಡೆಯುವಿರಿ. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ….

Read More

ಪ್ರಭಾಸ್ ಸಿನಿಮಾನಲ್ಲಿ ನಟಿಸಲಿರುವ ಸಾಯಿ ಪಲ್ಲವಿ ಆದರೆ ಜೋಡಿ ಆಗಿ ಅಲ್ಲ – Kannada News | Sai Pallavi to join Kalki 2898 AD movie sequel replacing Deepika Padukone

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸ್ಟಾರ್ ನಟಿ. ದಕ್ಷಿಣದ ಕೆಲ ದೊಡ್ಡ ಸ್ಟಾರ್ ನಟರುಗಳಿಗೆ ಇರುವಂತೆಯೇ ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ತಮ್ಮ ಅದ್ಭುತ ನಟನೆ, ಅಂದ ಮತ್ತು ನೃತ್ಯ ಪ್ರತಿಭೆಯಿಂದ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿರುವ ಸಾಯಿ ಪಲ್ಲವಿ, ಸಿನಿಮಾ ಮಾತ್ರವಲ್ಲದೆ ಪರದೆಯ ಹಿಂದೆಯೂ ತಮ್ಮ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ, ಯಾವುದೇ ಸಿನಿಮಾನಲ್ಲಿ ನಟಿಸಲು ಸಿನಿಮಾದ ಕತೆಯೇ ಮುಖ್ಯ, ಸ್ಟಾರ್ ನಟ ಇದ್ದಾರೆಂಬ ಕಾರಣಕ್ಕೆ ಸಿನಿಮಾನಲ್ಲಿ ನಟಿಸುವುದಿಲ್ಲ ಅವರು. ಇದೀಗ…

Read More

ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ? – Kannada News | Budget 2026 income tax expectation: Know if there is an end to old tax regime

ನವದೆಹಲಿ, ಜನವರಿ 28: ಕೇಂದ್ರ ಬಜೆಟ್ (Union Budget) ಮಂಡನೆಗೆ ದಿನಗಣನೆ ನಡೆದಿದೆ. ಬಜೆಟ್ ಅಧಿವೇಶನ ಶುರುವಾಗಿದೆ. ಹಲ್ವಾ ಕಾರ್ಯಕ್ರಮ ಮುಕ್ತಾಯವಾಗಿ ಬಜೆಟ್ ರೂಪಿಸುತ್ತಿರುವವರೆಲ್ಲರೂ ಹೊರಪ್ರಪಂಚದಿಂದ ಮರೆಯಾಗಿದ್ದಾರೆ. ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಏನಿರುತ್ತೆ, ಏನಿರಲ್ಲ, ಯಾರಿಗೆ ಹೆಚ್ಚು ಭಾಗ್ಯ, ಇತ್ಯಾದಿ ನಿರೀಕ್ಷೆ, ಅಪೇಕ್ಷೆಗಳು ಬಹಳ ಇವೆ. ಪ್ರತೀ ಬಜೆಟ್​ನಲ್ಲಿ ಜನಸಾಮಾನ್ಯರು ಅತಿಹೆಚ್ಚು ಗಮನಿಸುವುದು ಆದಾಯ ತೆರಿಗೆ ಅಂಶಗಳನ್ನು. ಈ ಬಾರಿಯ ಬಜೆಟ್​ನಲ್ಲಿ ಇನ್ಕಮ್ ಟ್ಯಾಕ್ಸ್ ವಿಚಾರವನ್ನು ನಿರ್ಮಲಾ ಸೀತಾರಾಮನ್ ತರುತ್ತಾರಾ ಎನ್ನುವುದು ಪ್ರಶ್ನೆ. ಕಳೆದ ವರ್ಷದ…

Read More

February Festival List 2026: ಫೆಬ್ರವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ – Kannada News | February Festival Calendar 2026: Important Festival List Of February month

ಜನವರಿ ಮಾಸ ಕಳೆದು, ಇನ್ನೇನು ಕೆಲವೇ ದಿನಗಳಲ್ಲಿಈ ವರ್ಷದ ಎರಡನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. 2026ರ ಮೊದಲ ತಿಂಗಳಾದ ಜನವರಿ ಹೇಗೆ ಕಳೆಯಿತ್ತೆಂದು ತಿಳಿಯುತ್ತಿಲ್ಲ. ಹಿಂದೂ ಪಂಚಾಂಗದ (Hindu Calendar) ಪ್ರಕಾರ ಫೆಬ್ರವರಿ ತಿಂಗಳು ಮಾಘ ಮಾಸವೆಂದು ಜನಪ್ರಿಯವಾಗಿದ್ದು,  ಈ ತಿಂಗಳಲ್ಲಿ ಹತ್ತು ಹಲವು ಹಬ್ಬಗಳು ಹಾಗೂ ವ್ರತಾಚರಣೆಗಳಿವೆ. ಈ ಪವಿತ್ರ ಮಾಸದಲ್ಲಿ ವೇದವ್ಯಾಸ ಪೂಜೆಯಿಂದ ಹಿಡಿದು ಶ್ರೀರಾಘವೇಂದ್ರ ಜಯಂತಿಯವರೆಗೆ ಯಾವೆಲ್ಲಾ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂಬ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಫೆಬ್ರವರಿ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ…

Read More

ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ: ಮಗಳ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ತಾಯಿ – Kannada News | Medical PG Student Suicide In Dharwad, Mother Gives Reasons to Death

ಧಾರವಾಡ,(ಜನವರಿ 28): ಮೆಡಿಕಲ್​​ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿ. ಶಿವಮೊಗ್ಗ ಮೂಲದ ಡಾ.ಪ್ರಜ್ಞಾ, ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ (ಜನವರಿ 27) ಅಷ್ಟೇ ಆಕೆಯ ತಂದೆ-ತಾಯಿ ಕೂಡ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಆದ್ರೆ, ಇದೀಗ ಸಾವಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ….

Read More