Namma Metro: ನಗರದ 9 ಮೆಟ್ರೋ ನಿಲ್ದಾಣಗಳಲ್ಲಿ ಉಚಿತ ಸೈಕಲ್ ಪಾರ್ಕಿಂಗ್ ಸೌಲಭ್ಯ! – Kannada News | BMRCL Offers Free Cycle Parking at 9 Bangalore Metro Stations for Last Mile Connectivity
ನಗರದ 9 ಮೆಟ್ರೋ ನಿಲ್ದಾಣಗಳಲ್ಲಿ ಉಚಿತ ಸೈಕಲ್ ಪಾರ್ಕಿಂಗ್ ಸೌಲಭ್ಯ! ಬೆಂಗಳೂರು, ಜನವರಿ 27: ಮೆಟ್ರೋ ನಿಲ್ದಾಣಗಳಿಗೆ ಲಾಸ್ಟ್–ಮೈಲ್ ಸಂಪರ್ಕವಾಗಿ ಸೈಕ್ಲಿಂಗ್‌ನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಗರದಲ್ಲಿನ ಒಂಬತ್ತು ಮೆಟ್ರೋ ನಿಲ್ದಾಣಗಳಲ್ಲಿ ಉಚಿತ ಸೈಕಲ್ ಪಾರ್ಕಿಂಗ್ ಸೌಲಭ್ಯ ಒದಗಿಸಲು ನಿರ್ಧರಿಸಿದೆ. ನಿಗಮದ ಈ ಯೋಜನೆಗೆ ಸೈಕಲಿಸ್ಟ್ಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಾರ್ಕಿಂಗ್ ಶುಲ್ಕಕ್ಕಿಂತ ಮೂಲಸೌಕರ್ಯದ್ದೇ ಬಾಧೆ ಈ ನಿರ್ಧಾರವನ್ನು ಮೆಟ್ರೋ ಪಾರ್ಕಿಂಗ್ ವ್ಯವಸ್ಥೆ ನಿರ್ವಹಣೆಗೆ ಸಂಬಂಧಿಸಿದಂತೆ ಬಿಎಂಆರ್‌ಸಿಎಲ್ ಇತ್ತೀಚೆಗೆ ಆಹ್ವಾನಿಸಿರುವ…