WPL 2026: ಆರ್ಸಿಬಿ ಪಂದ್ಯ ಸೋತರೂ ಎಲ್ಲರ ಹೃದಯ ಗೆದ್ದ ರಿಚಾ ಘೋಷ್ – Kannada News | WPL 2026: Nat Sciver’s Century Powers MI to Victory Over RCB Despite Richa Ghosh’s 90
ಮಹಿಳಾ ಪ್ರೀಮಿಯರ್ ಲೀಗ್ ( Women’s Premier League) 2026 ರ 16 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವೆ ನಡೆಯಿತು. ವಡೋದರಾದಲ್ಲಿ ನಡೆದ ಈ ಪಂದ್ಯ ಅಭಿಮಾನಿಗಳಿಗೆ ಮನರಂಜನೆ ರಸದೌತಣ ನೀಡುವುದರಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಈ ಪಂದ್ಯವನ್ನು ಆರ್ಸಿಬಿ ಸೋತಿತ್ತಾದರೂ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ಗೆ ಒಂದು ಕ್ಷಣ ಸೋಲಿನ ಭಯ ಹುಟ್ಟಿಸಿತು ಎಂಬುದರಲ್ಲಿ ಸುಳಿಲ್ಲ. 35 ರನ್ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡಿದ್ದ ಆರ್ಸಿಬಿ…