Video: ಜೀವನವನ್ನು ಆನಂದಿಸಲು ಬೆಂಗಳೂರನ್ನು ಹೀಗೆ ಬಳಸಿಕೊಳ್ಳಿ ಎಂದ ಮಹಿಳೆ – Kannada News | Bengaluru: Lucknow woman says Bengaluru not just for work, but to get what you wants
ಬೆಂಗಳೂರು, ಜನವರಿ 26: ಬೆಂಗಳೂರು (Bengaluru) ಅಂದರೆ ಯುವಕ ಯುವತಿಯರಿಗೆ ಅದೇನೋ ಸೆಳೆತ, ಹೀಗಾಗಿ ಅದೆಷ್ಟೋ ಯುವ ಮನಸ್ಸುಗಳನ್ನು ಕೈ ಬೀಸಿ ತನ್ನತ್ತ ಕರೆಯುವ ತಾಕತ್ತು ಈ ನಗರಕ್ಕಿದೆ. ಆದರೆ ಪ್ರಾರಂಭದಲ್ಲಿ ಈ ನಗರದ ವಾತಾವರಣಕ್ಕೆ, ಇಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳುವುದು ಎಷ್ಟೋ ಜನರಿಗೆ ಕಷ್ಟವಾಗುವುದಿದೆ. ಲಕ್ನೋದ ಮಹಿಳೆಯೊಬ್ಬರು (Lucknow woman) ಈಗ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಇಲ್ಲಿನ ಜೀವನದ ಬಗ್ಗೆ ಚಿಂತನಶೀಲ ಪೋಸ್ಟ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಕೆಲಸದ ಜತೆ ಜತೆಗೆ ಈ ನಗರದಲ್ಲಿ…