IPL 2026: ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಎರಡು ಅಮೋಘ ಗೆಲುವುಗಳ ಬೆನ್ನಲ್ಲೇ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈ ಬಾರಿಯ ಐಪಿಎಲ್ನಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ… ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡವು ಈ…