IND vs AFG: ಆರಂಭಿಕನಾಗಿ 16 ಸಾವಿರ ರನ್; ರೋಹಿತ್ ಶರ್ಮಾಗೆ ಬೇಕು ಕೇವಲ 6 ರನ್
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಜೂನ್ 13, 2026 ರಿಂದ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಆಡುವುದು ಖಚಿತವಾಗಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 6 ರನ್ ಬಾರಿಸಿದರೆ, ಹೊಸ ದಾಖಲೆಯೊಂದು ಸೃಷ್ಟಿಯಾಗಿದೆ (PC-PTI). ಹಿಟ್‌ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ 16,000 ರನ್‌ಗಳನ್ನು ಪೂರ್ಣಗೊಳಿಸಲು ಈಗ…