37 ವರ್ಷದ ಹಿಂದೆ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆ ಆಗುತ್ತಿದೆ ರಜನೀಕಾಂತ್ ಸಿನಿಮಾ – Kannada News | Rajinikanth’s movie releasing after 37 year after completing its shooting
ರಜನೀಕಾಂತ್ (Rajinikanth) ಭಾರತದ ಸೂಪರ್ ಸ್ಟಾರ್ ನಟ. ಭಾರತದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಒಬ್ಬರ ರಜನೀಕಾಂತ್. ಈಗಲೂ ಸಹ ರಜನೀಕಾಂತ್ ಅವರ ಕಾಲ್ಶೀಟ್ಗಾಗಿ ನಿರ್ಮಾಪಕರು ಕಾದು ನಿಂತಿದ್ದಾರೆ. ಆದರೆ 37 ವರ್ಷಗಳ ಹಿಂದೆ ರಜನೀಕಾಂತ್ ಮಾತ್ರವಲ್ಲ ಇನ್ನೂ ಕೆಲವು ದೊಡ್ಡ ಸ್ಟಾರ್ ನಟರುಗಳನ್ನು ಹಾಕಿಕೊಂಡು ಭಾರಿ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿತ್ತು, ಆದರೆ ಆ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಆದರೆ ಇದೀಗ 37 ವರ್ಷಗಳ ಬಳಿಕ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ….