India Test Squad: ಭಾರತ ಟೆಸ್ಟ್ ತಂಡ ಪ್ರಕಟ – Kannada News | India women’s squad for Australia Test Series
ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಪ್ರತೀಕಾ ರಾವಲ್ ಕೂಡ ಕಾಣಿಸಿಕೊಂಡಿದ್ದಾರೆ. ಏಕದಿನ ವಿಶ್ವಕಪ್ನ ಅಂತಿಮ ಪಂದ್ಯಗಳ ವೇಳೆ ಗಾಯಗೊಂಡಿದ್ದ ಪ್ರತೀಕಾ ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಹೀಗಾಗಿ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಈ ಬಾರಿ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪತ್ರೀಕಾ ಇನಿಂಗ್ಸ್…