ಗಿಲ್ಲಿಗೆ ದಪ್ಪನೆಯ ಚಿನ್ನದ ಚೈನ್ ಗಿಫ್ಟ್ ಕೊಟ್ಟ ಶರವಣ? – Kannada News | Big Boss Kannada 12: Gilli’s Gold Chain Gift from Sharavana – 20 Lakh Secret Revealed
ಗಿಲ್ಲಿಗೆ ಶರವಣ ಚಿನ್ನ ಹಾಕಿದ ಕ್ಷಣ (ಚಿತ್ರ: ಶ್ರೀಕಾಂತ್ ಗೌಡ) ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ ಆದ ಬಳಿಕ ಗಿಲ್ಲಿ ನಟನ (Gilli Nata) ಲಕ್ ಸಂಪೂರ್ಣವಾಗಿ ಬದಲಾಗಿದೆ. ಬಿಗ್ ಬಾಸ್ನಿಂದ ಗೆಲುವು ಒಂದು ಕಡೆಯಾದರೆ, ಅವರಿಗೆ ಸಿಕ್ಕ ಜನಪ್ರಿಯತೆ ಮತ್ತೊಂದು ಕಡೆ. ಇದರ ಜೊತೆಗೆ ಧನಲಕ್ಷ್ಮೀ ಕೂಡ ಗಿಲ್ಲಿಯನ್ನು ಹುಡುಕಿ ಬರುತ್ತಿದೆ. ಹೀಗಿರುವಾಗಲೇ ಗಿಲ್ಲಿ ನಟನಿಗೆ ಶರವಣ ಅವರು ಗೋಲ್ಡ್ ಚೈನ್ ಗಿಫ್ಟ್ ಕೊಟ್ಟಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಈ ಸಂದರ್ಭದ ವಿಡಿಯೋನ…