Video: ದೆಹಲಿಯ ಬೀದಿಯಲ್ಲಿ ವ್ಯಕ್ತಿಯನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪುರುಷರ ಗುಂಪು – Kannada News | Daylight Killing on Delhi Street, Man Chased and Fatally Stabbed on Camera
ನವದೆಹಲಿ, ಜನವರಿ 22: ದೆಹಲಿಯ ಮಂಗೋಲ್ಪುರಿಯಲ್ಲಿ ವ್ಯಕ್ತಿಯೊಬ್ಬನನ್ನು ಪುರುಷರ ಗುಂಪೊಂದು ಬೆನ್ನಟ್ಟಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಲ್ಕೈದು ಜನರ ಗುಂಪೊಂದು 25 ವರ್ಷದ ಯುವಕನನ್ನು ಇರಿದು ಕೊಂದಿದ್ದಾರೆ. ಆತ ಓಡಿ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೆ ಅವರು ಆತನನ್ನು ಹಿಂಬಾಲಿಸಿ ಬಂದು ಕೊಲೆ ಮಾಡಿದ್ದಾರೆ. ಪಕ್ಕದಲ್ಲಿದ್ದ ಜನರು ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದಾರೆಯೇ ವಿನಃ ಯಾರೂ ಕೂಡ ಅವರನ್ನು ಬದುಕಿಸುವ ಪ್ರಯತ್ನ ಮಾಡಲಿಲ್ಲ. ಮೃತರನ್ನು ಆಕಾಶ್…