ತೀವ್ರ ಗತಿಯಲ್ಲಿ ಕುಸಿದ ‘ಧುರಂಧರ್ 2’ ಗಳಿಕೆ; ಆ ದಾಖಲೆ ಮುರಿಯೋದು ಕಷ್ಟ?
‘ಧುರಂಧರ್ 2’ ಸಿನಿಮಾ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಡಿಸೆಂಬರ್‌ನಲ್ಲಿ ತಮ್ಮ ಮೊದಲ ಚಿತ್ರದೊಂದಿಗೆ ಆದಿತ್ಯ ಧರ್ 1,300 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದರು. ಕೆಲವೇ ತಿಂಗಳುಗಳ ನಂತರ, 1,000 ಕೋಟಿ ಕ್ಲಬ್‌ಗೆ ಪ್ರವೇಶಿಸುವ ಮೂಲಕ ಅವರು ಮತ್ತೊಮ್ಮೆ ಸುದ್ದಿ ಆಗಿದ್ದಾರೆ. ‘ಧುರಂಧರ್ 2’ ಚಿತ್ರವು ಕೇವಲ 12 ದಿನಗಳಲ್ಲಿ ಇಡೀ ಬಾಕ್ಸ್ ಆಫೀಸ್ ಅನ್ನು ಅಲುಗಾಡಿಸಿದೆ. ಎರಡನೇ ಶನಿವಾರ ಮತ್ತು ಭಾನುವಾರದಂದು ನಡೆದ ಕಲೆಕ್ಷನ್ಗೆ ಹೋಲಿಸಿದರೆ ಎರಡನೇ ಸೋಮವಾರ ಚಿತ್ರದ ಗಳಿಕೆ ಗಮನಾರ್ಹವಾಗಿ ಕುಸಿದಿದೆ. ‘ಧುರಂಧರ್…