ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್: ಪೊಲೀಸ್ ಇಲಾಖೆ ಮಾನ ಹರಾಜು ಹಾಕಿದ ಹಿರಿಯ IPS ಅಧಿಕಾರಿ – Kannada News | Private Video of DGP, Senior IPS Officer Ramachandra Rao Goes Viral
ಕೆ. ರಾಮಚಂದ್ರ ರಾವ್ ಬೆಂಗಳೂರು, ಜನವರಿ 19: ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದು, ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಸಮವಸ್ತ್ರದಲ್ಲೇ ಸರಸ! ಕಚೇರಿಯಲ್ಲಿ ಕುಳಿತು ಪೊಲೀಸ್ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್ ಆದ ವಿಡಿಯೋದಲ್ಲಿವೆ. ಚೇರ್…