ರನ್ನರ್ ಅಪ್ ಆದ ಬಳಿಕ ಫ್ಲೈಯಿಂಗ್ ಕಿಸ್ ಕೊಟ್ಟ ರಕ್ಷಿತಾ ಶೆಟ್ಟಿ – Kannada News | Rakshitha Shetty Gave Flying kiss after She became Bigg boss runner Up
ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಸಾಕಷ್ಟು ಏರಿಳಿತಗಳನ್ನು ನೋಡಿ ಅವರು ಈ ಸ್ಥಾನ ಅಲಂಕರಿಸಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಹೋಗುವಾಗ ಅವರು ಖುಷಿಯಿಂದ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಬಿಗ್ ಬಾಸ್ ಗೆಲ್ಲದೇ ಇದ್ದರೂ, ಇಷ್ಟೊಂದು ಪ್ರೀತಿ ಸಂಪಾದಿಸಿರೋ ಬಗ್ಗೆ ಅವರಿಗೆ ಖುಷಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link