Video: ಟೋಲ್ನಲ್ಲಿ ಕಾರುಗಳಿಗೆ ಡಿಕ್ಕಿ ಹೊಡೆದು, ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್
ಝಾನ್ಸಿ, ಜನವರಿ 18: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಫಾಸ್ಟ್ ಟ್ಯಾಗ್ ವರ್ಕ್ ಆಗಲಿಲ್ಲ ಎಂದು ಎರಡು ಕಾರುಗಳು ಟೋಲ್ನಲ್ಲೇ ನಿಂತಿದ್ದವು,…