Video: ಅಜ್ಜ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿ ದುಬೈಗೆ ಕರೆದೊಯ್ದ ಮೊಮ್ಮಗ – Kannada News | Grandson takes grandparents on a plane for the first time
ತಾನು ಚೆನ್ನಾಗಿ ಓದಿ, ಒಂದೊಳ್ಳೆ ಉದ್ಯೋಗ ಪಡೆದುಕೊಂಡು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಅಮ್ಮ ಅಪ್ಪ, ಅಜ್ಜ, ಅಜ್ಜಿಯೊಂದಿಗೆ (grand parents) ಊರು ಸುತ್ತಬೇಕು. ಅವರ ಸಣ್ಣ ಪುಟ್ಟ ಆಸೆಗಳನ್ನು ಈಡೇರಿಸಬೇಕು ಹೀಗೆ ಸಾವಿರಾರು ಕನಸುಗಳನ್ನು ಕಂಡಿರುತ್ತಾರೆ. ಆ ಕನಸುಗಳು ನನಸಾಗುವ ಘಳಿಗೆ ಬಂದರೆ ಹೇಗಿರುತ್ತೆ ಎಂದು ನೀವು ಒಮ್ಮೆಯಾದ್ರೂ ಊಹಿಸಿದ್ದೀರಾ. ಆದರೆ ಈ ಹಿರಿಜೀವಗಳು ಮೊಮ್ಮಗನಿಂದಾಗಿ (grandson) ವಿಮಾನ ಹತ್ತುವಂತಾಗಿದೆ. ಹೌದು, ಮೊಮ್ಮಗನು ತನ್ನ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದಿದ್ದು ಈ ವಿಡಿಯೋ ವೈರಲ್…