ಮೈಲಾರಲಿಂಗನಿಗೆ ಬಲಿ ಕೊಡಲು ತಂದಿದ್ದ ಕುರಿಮರಿಗಳನ್ನ ವಶಕ್ಕೆ ಪಡೆದು ಮಾರಾಟ ಮಾಡಿದ ಅಧಿಕಾರಿಗಳು – Kannada News | Yadgir Mailarlingeshwar Jatre: Temple revenue 23 Lakhs from Lamb Tenders After Ban
ಮೈಲಾರಲಿಂಗನ ಜಾತ್ರೆಗೆ ಭಕ್ತರು ತಂದಿದ್ದ ಕುರಿಮರಿಗಳು ಯಾದಗಿರಿ, ಜನವರಿ 16: ಕಲ್ಯಾಣ ಕರ್ನಾಟಕ ಭಾಗದಲ್ಲೇ ಅತ್ಯಂತ ಪ್ರಸಿದ್ಧ ಮೈಲಾರಲಿಂಗನ ಜಾತ್ರೆ (mailaralingeshwara jatre) ಅದ್ಧೂರಿಯಾಗಿ ನಡೆದಿದೆ. ಜಾತ್ರೆಯಲ್ಲಿ ಮೈಲಾರನ ಪಲ್ಲಕ್ಕಿ ಮೇಲೆ ಭಕ್ತರು ಕುರಿಮರಿಗಳನ್ನ ಎಸೆಯಲು ತೆಗೆದುಕೊಂಡು ಬರುತ್ತಾರೆ. ಆದರೆ ಈ ಪದ್ದತಿಗೆ ಬ್ರೇಕ್ ಬಿದ್ದಿರುವ ಕಾರಣಕ್ಕೆ ಭಕ್ತರು (Devotees) ತಂದಿದ್ದ ಕುರಿಮರಿಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ಅದೇ ಕುರಿಮರಿಗಳನ್ನ ಟೆಂಡರ್ ಮೂಲಕ ರೈತರಿಗೆ ಮಾರಾಟ ಮಾಡಿದ್ದರಿಂದ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಲಕ್ಷ ಲಕ್ಷ ಆದಾಯ…