NEET UG Re Exam 2026 Date: ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ – Kannada News | NEET UG 2026 Re Exam to be held on 21st June; Hall Ticket to release on 14 June; Read more details
ನವದೆಹಲಿ, ಜೂನ್ 21: ನೀಟ್ ಯುಜಿ(NEET UG) 2026ರ ಮರು ಪರೀಕ್ಷೆಯು ಜೂನ್ 21ರಂದು ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ವಿದ್ಯಾರ್ಥಿಗಳಿಗಾಗಿ ಎನ್ಟಿಎ ವಿಶೇಷ ಕ್ರಮಗಳನ್ನು ಘೋಷಿಸಿದೆ. ಅಭ್ಯರ್ಥಿಗಳಿಗೆ ಹೆಚ್ಚುವರಿ 15 ನಿಮಿಷಗಳನ್ನು ನೀಡಲಾಗುತ್ತದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ ಪರೀಕ್ಷೆ ನಡೆಯಲಿದೆ. ನೀಟ್ ಯುಜಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರಗಳನ್ನು ಜೂನ್ 14 ರಂದು ಬಿಡುಗಡೆ ಮಾಡಲಾಗುವುದು. ರಫ್ ವರ್ಕ್ಗೆ ಕೂಡ ಹೆಚ್ಚು ಸ್ಥಳಾವಕಾಶವನ್ನು ಪೇಪರ್ನಲ್ಲಿ ನೀಡಲಾಗುತ್ತದೆ….