T20 World Cup 2026: ಕೆನಡಾ ಟಿ20 ವಿಶ್ವಕಪ್ ತಂಡದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗ – Kannada News | Canada’s T20 World Cup 2026 Squad Announced: Dilpreet Bajwa Captains, Ansh Patel In
ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ ಕೆನಡಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಿಂಗಳ ಕೊನೆಯಲ್ಲಿ 23ನೇ ವಸಂತಕ್ಕೆ ಕಾಲಿಡುವ ದಿಲ್‌ಪ್ರೀತ್ ಬಾಜ್ವಾ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.ಕೆನಡಾ ತಂಡವು ಎಲ್ಲಾ ಆರು ಪಂದ್ಯಗಳನ್ನು ಗೆಲ್ಲುವ ಮೂಲಕ ಈ ಆವೃತ್ತಿಯ ಐಸಿಸಿ ಪುರುಷರ ಟಿ20 ವಿಶ್ವಕಪ್ ಅಮೆರಿಕಾಸ್ ಪ್ರಾದೇಶಿಕ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು ಟಿ20 ವಿಶ್ವಕಪ್‌ಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಬರೋಡಾ…