ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ, ಆರೋಗ್ಯದ ಕಡೆ ಇರಲಿ ಗಮನ – Kannada News | Bangalore Temperature 28°C: IMD Forecasts Mixed Karnataka Weather and Cold Wave
ಬೆಂಗಳೂರು, ಜ.15: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ (Karnataka Weather) ವಾತಾವರಣ ಹೇಗಿದೆ. ಹವಾಮಾನ ಇಲಾಖೆ ನೀಡಿದ ಸೂಚನೆಗಳೇನು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು, ಕರ್ನಾಟಕದಾದ್ಯಂತ ಹವಾಮಾನವು ಮಿಶ್ರವಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಿತಕರವಾದ ವಾತಾವರಣವಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ನಗರದಲ್ಲಿ ಇಂದು ಗರಿಷ್ಠ ತಾಪಮಾನ 28°C ರಿಂದ 29°C ವರೆಗೆ ಇರಲಿದ್ದು, ಕನಿಷ್ಠ ತಾಪಮಾನ 16°C ಇರಲಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣವಿದ್ದು, ದಿನವಿಡೀ ಮೋಡ ಕವಿದ…