ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈ ಹೈಅಲರ್ಟ್, ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ – Kannada News | Shigella Bacteria Alert in Karnataka: Check Symptoms, Preventive Measures for Children by Health department adivse
ಆರೋಗ್ಯ ಸಚಿವ ಯುಟಿ ಖಾದರ್Image Credit source: tv9 ಬೆಂಗಳೂರು, ಜೂನ್ 12: ನೆರೆಯ ರಾಜ್ಯ ಕೇರಳದಲ್ಲಿ ಮಾರಣಾಂತಿಕ ಶಿಗೆಲ್ಲೋಸಿಸ್ (Shigella) ಸೋಂಕು ತೀವ್ರವಾಗಿ ಹರಡುತ್ತಿದ್ದು, ಪೋಷಕರಲ್ಲಿ ಭಾರಿ ಆತಂಕ ಮೂಡಿಸಿದೆ. ಕರುಳಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಈ ಅಪಾಯಕಾರಿ ಬ್ಯಾಕ್ಟೀರಿಯಾ ಸೋಂಕಿಗೆ ಈಗಾಗಲೇ ಕೇರಳದ ಕೋಝಿಕ್ಕೋಡ್‌ನಲ್ಲಿ ನಾಲ್ಕು ವರ್ಷದ ಬಾಲಕಿ ಬಲಿಯಾಗಿದ್ದಾಳೆ. ವಯನಾಡು ಸೇರಿದಂತೆ ವಿವಿಧ ಜಿಲ್ಲೆಗಳ ಶಾಲಾ ಮಕ್ಕಳಲ್ಲಿ ಈ ಸೋಂಕು ವೇಗವಾಗಿ ಹರಡುತ್ತಿದ್ದು, ಇದುವರೆಗೆ 300ಕ್ಕೂ ಹೆಚ್ಚು ಮಕ್ಕಳಲ್ಲಿ ಶಿಗೆಲ್ಲಾ…