IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಕೋಚ್?
ಐಪಿಎಲ್‌ನಲ್ಲಿ ಇದುವರೆಗೆ ಒಮ್ಮೆಯೂ ಪ್ರಶಸ್ತಿಯನ್ನು ಗೆಲ್ಲದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರತಿ ಆವೃತ್ತಿಗೂ ಮುನ್ನ ತಂಡವನ್ನು ಬಲಿಷ್ಠಗೊಳಿಸಿ ಕಣಕ್ಕಿಳಿಯುತ್ತದೆ. ಆದರೆ ಟ್ರೋಫಿ ಮಾತ್ರ ತಂಡದ ಕೈಸೇರಿಲ್ಲ. 2026 ರ ಆವೃತ್ತಿಯಲ್ಲಿ ಪ್ಲೇಆಫ್ಗೂ ಅರ್ಹತೆ ಪಡೆಯದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಬದಲಾವಣೆಯ ಗಾಳಿ ಬೀಸಲು ಶುರುವಾಗಿದೆ (PC-PTI). ಸಧ್ಯಕ್ಕೆ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಈಗಿರುವ ನಾಯಕ ಅಕ್ಷರ್ ಪಟೇಲ್ರನ್ನು ಆ ಸ್ಥಾನದಿಂದ ಕೆಳಗಿಳಿಸಿ ಕನ್ನಡಿಗ ಕೆಎಲ್ ರಾಹುಲ್ಗೆ ತಂಡದ ನಾಯಕತ್ವವಹಿಸುವ ಮಾತುಕತೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಇದರ ಜೊತೆಗೆ ಲಕ್ನೋ…