Optical Illusion: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಗುರುತಿಸಬಲ್ಲಿರಾ – Kannada News | Optical Illusion: Can you spot a hidden cat in this picture
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: hindustantimes.com ಆಪ್ಟಿಕಲ್ ಇಲ್ಯೂಷನ್‌ನಂತಹ (optical illusion) ಈ ಒಗಟಿನ ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಹೀಗಾಗಿ ಈ ಒಗಟನ್ನು ಬಿಡಿಸಲು ಎಲ್ಲರಿಂದಲೂ ಸಾಧ್ಯವಿಲ್ಲ. ಹೆಚ್ಚಿನವರು ಈ ಒಗಟು ಬಿಡಿಸಲು ಸಾಧ್ಯವಿಲ್ಲ ಎಂದು ಸೋಲನ್ನು ಒಪ್ಪಿಕೊಳ್ಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಕಳ್ಳ ಬೆಕ್ಕೊಂದು ಅಡಗಿ ಕುಳಿತಿದೆ. 15 ಸೆಕೆಂಡುಗಳಲ್ಲಿ ಈ ಬೆಕ್ಕನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ನೀವು ರೆಡಿ ಇದ್ದರೆ ನಿಮ್ಮ…