ಯಾರಾದರೂ ನಮಿಸಿದರೆ ರಾಜ್ಕುಮಾರ್ ಏನು ಹೇಳುತ್ತಿದ್ದರು? ರಜನಿ ಕೂಡ ಅಚ್ಚರಿಪಟ್ಟರು – Kannada News | Dr. Rajkumar’s Humility: Upendra Reveals Legend’s Timeless Wisdom
ರಾಜ್ಕುಮಾರ್ ಅವರು ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ವರ್ಷಗಳ ಕಾಲ ಆ್ಯಕ್ಟೀವ್ ಆಗಿದ್ದರು. ಅವರು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮೇರು ನಟನಾಗಿ ಮೆರೆದರು. ಅವರಿಗೆ ಸರಿಸಾಟಿಯಾಗಿ ಮತ್ತೋರ್ವ ಹೀರೋ ನಿಲ್ಲೋಕೆ ಸಾಧ್ಯವಿಲ್ಲ. ರಾಜ್ಕುಮಾರ್ ಅವರು ಇಷ್ಟು ದೊಡ್ಡ ಹೀರೋ ಆದರು ಎಂದಿಗೂ ಅಹಂನಿಂದ ಮೆರೆದವರು ಅಲ್ಲ. ಇದಕ್ಕೆ ಉಪೇಂದ್ರ ಅವರು ಕೊಟ್ಟ ಒಳ್ಳೆಯ ಉದಾಹರಣೆಯನ್ನು ಇಲ್ಲಿ ನೋಡೋಣ. ಉಪೇಂದ್ರ ನಟನೆಯ ‘45’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ…