ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?, ಗಂಡ-ಹೆಂಡ್ತಿ ಜಗಳ ಕೇಸ್ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ – Kannada News | Big Twist To Chikkaballapur Husband And Wife Harassment Case: Manjunath Released Meghashree Photos
ಚಿಕ್ಕಬಳ್ಳಾಪುರ, (ಜನವರಿ 11): ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದ್ರೆ, ಇವರ ಜಗಳ ಮಾತ್ರ ಬೀದಿಗೆ ಬಂದಿದೆ. ತನ್ನ ಗಂಡ ಸೈಕೋ, ಸಾಕಷ್ಟು ಟಾರ್ಚರ್ ಕೊಡುತ್ತಾನೆ ಎಂದು ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಅತ್ತೆ ಮಾನವ ಮುಂದೆ ಬೆತ್ತಲಾಗಿ ಓಡಾಡುತ್ತಾನೆ. ಅಶ್ಲೀಲ ವಿಡಿಯೋ ತೋರಿಸಿ ಕಾಟ ಕೊಡುತ್ತಾನೆಂದು ದೂರಿದ್ದಾಳೆ. ಆದರೆ, ಈ ಕೇಸಿಗೆ ಗಂಡ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಟ್ಟಿದ್ದಾರೆ. ನಮ್ಮಿಬ್ಬರಿಗೂ ಅಧಿಕೃತವಾಗಿ ಮದುವೆಯಾಗಿಲ್ಲ. ಮದುವೆ ನೊಂದಣಿಗೆ ಮೇಘಾಶ್ರೀ ದಾಖಲೆಗಳನ್ನು ಕೋಡಲಿಲ್ಲ. ಇದರಿಂದ ಅನುಮಾನ…