ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್: ಅದು ನಮ್ಮ ಬಂಗಾರ ವಾಪಸ್ ನೀಡಿ – Kannada News | Archaeological Department Declares Gadag Gold Not Ancient Treasure, Family Seeks Ownership
ಗದಗ, ಜ.11: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆಯ ಅಡಿಪಾಯ ಹಾಕುವಾಗ ದೊರೆತ ಚಿನ್ನದ ಪ್ರಕರಣದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಆರಂಭದಲ್ಲಿ, ಇದು ನಿಧಿ ಎಂದು ಪರಿಗಣಿಸಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಲಾಗಿತ್ತು. ಆದರೆ, ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಇದು ನಿಧಿ ಅಲ್ಲ, ಬದಲಿಗೆ ಕುಟುಂಬದ ಹಿರಿಯರು ತಮ್ಮ ಮನೆಯಲ್ಲೇ ಇಟ್ಟಿದ್ದ ಬಂಗಾರ ಎಂದು ಸ್ಪಷ್ಟಪಡಿಸಿದ್ದಾರೆ. ಪುರಾತತ್ವ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ಮೂಲಿಮನಿ ಅವರು, ಪತ್ತೆಯಾದ ಚಿನ್ನವು…