ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ – Kannada News | Usman Khawaja shines on BBL return
ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ಆಟಗಾರ ಉಸ್ಮಾನ್ ಖ್ವಾಜಾ ಇದೀಗ ಬಿಗ್ ಬ್ಯಾಷ್ ಲೀಗ್ನಲ್ಲಿ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ನೇರವಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಖ್ವಾಜಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180…