ಅಯೋಧ್ಯೆಯ ರಾಮ ಮಂದಿರದ ಸುತ್ತ ಆಲ್ಕೋಹಾಲ್, ಮಾಂಸಾಹಾರ ಸೇವನೆ ನಿಷೇಧ – Kannada News | Uttar Pradesh Bans Sale Of Liquor and Non Veg food Within 15 Km Radius Of Ayodhya Ram Temple
ಅಯೋಧ್ಯೆ, ಜನವರಿ 10: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ರಾಮ ಮಂದಿರದ (Ram Temple) ಸುತ್ತ 15 ಕಿಮೀ ವ್ಯಾಪ್ತಿಯಲ್ಲಿ ಆಲ್ಕೋಹಾಲ್, ಮಾಂಸಾಹಾರ ಪದಾರ್ಥಗಳ ಮಾರಾಟವನ್ನು ನಿಷೇಧಿಸಿದೆ. ‘ಪಂಚಕೋಸಿ ಪರಿಕ್ರಮ’ದ ಅಡಿಯಲ್ಲಿ ಗುರುತಿಸಲಾದ ಪ್ರದೇಶಗಳಲ್ಲಿ ಮಾಂಸಾಹಾರವನ್ನು ಪೂರೈಸುವ ಆನ್ಲೈನ್ ಫುಡ್ ಡೆಲಿವರಿ ಪ್ಲಾಟ್ಫಾರ್ಮ್ಗಳ ಬಗ್ಗೆ ಪದೇ ಪದೇ ದೂರುಗಳು ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅಯೋಧ್ಯೆಯಲ್ಲಿರುವ ಕೆಲವು ಹೋಟೆಲ್ಗಳು ಮತ್ತು ಹೋಂಸ್ಟೇಗಳು ಅತಿಥಿಗಳಿಗೆ ಮಾಂಸಾಹಾರಿ ಆಹಾರ ಮತ್ತು ಆಲ್ಕೋಹಾಲ್ ನೀಡುತ್ತಿವೆ. ಇದನ್ನು ತಕ್ಷಣ…