ಆರೋಗ್ಯಯುತವಾಗಿ ಹೆಚ್ಚು ಕಾಲ ಬದುಕಲು ಬಯಸಿದರೆ ಈ ಅಭ್ಯಾಸಗಳನ್ನು ತಪ್ಪದೇ ಪಾಲಿಸಿ – Kannada News | Follow these habits if you want to live a healthy and long life
ದೀರ್ಘಾಯುಷ್ಯವನ್ನು (longevity) ಹೊಂದಲು, ಯಂಗ್ ಮತ್ತು ಆರೋಗ್ಯವಂತರಾಗಿರಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರೂ ಸಹ ಯಾವುದೇ ಆರೋಗ್ಯ ಸಮಸ್ಯೆಯಿಲ್ಲದೆ ನೂರ್ಕಾಲ ಬದುಕಬೇಕು ಎಂದು ಬಯಸುತ್ತಾರೆ. ಆದರೆ ಇಂದಿನ ಈ ಕಾಲದಲ್ಲಿ ಅನಾರೋಗ್ಯಕರ ಆಹಾರ ಪದ್ಧತಿ, ಕಳಪೆ ಜೀವನಶೈಲಿ ಇವೆಲ್ಲದರ ಕಾರಣದಿಂದಾಗಿ 30-40 ವರ್ಷಕ್ಕೆ ಆರೋಗ್ಯ ಕೈಕೊಡುತ್ತಿದೆ ಜೊತೆಗೆ ಆದರ್ಶ ಜೀವಿತಾವಧಿಯೂ ಕಡಿಮೆಯಾಗುತ್ತಿದೆ. ಹಾಗಾದರೆ, ದೀರ್ಘಾಯುಷ್ಯವನ್ನು ಪಡೆಯಲು, ಆರೋಗ್ಯವಂತರಾಗಿ ನೂರ್ಕಾಲ ಬಾಳಲು ಏನು ಮಾಡಬೇಕು? ಈ ಕೆಲವೊಂದು ಅಭ್ಯಾಸಗಳನ್ನು ಪ್ರತಿನಿತ್ಯ ಪಾಲಿಸುವ ಮೂಲಕ ಆರೋಗ್ಯ ಸಮಸ್ಯೆಗಳು ನಿಮ್ಮ…