ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ – Kannada News | Yash mother visited Hasan police station regarding compound demolition case
ಯಶ್ (Yash) ಅವರ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು ಎಂದು ಹೇಳಿಕೊಂಡಿರುವ ದೇವರಾಜ್ ಹೆಸರಿನ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ನೆಲಸಮಗೊಳಿಸಿದ್ದರು. ಆ ಬಗ್ಗೆ ಪುಷ್ಪ ಅವರ ಪರವಾಗಿ ಯಶ್ ಅವರ ಸಂಬಂಧಿ ದುರ್ಗಾಪ್ರಸಾದ್ ಅವರು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ಇದೀಗ ಸ್ವತಃ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರೊಟ್ಟಿಗೆ ಘಟನೆ ಕುರಿತಾಗಿ…