ಅಕ್ರಮ ಬಾಂಗ್ಲಾ ವಲಸಿಗರ ಕುರಿತ ನಿಮ್ಮ ಕಾಳಜಿ ಕಾಸರಗೋಡಿನ ಕನ್ನಡಿಗರ ಬಗ್ಗೆ ಯಾಕಿಲ್ಲ: ಕಾಂಗ್ರೆಸ್ ಹೈಕಮಾಂಡ್ಗೆ ಅಶೋಕ್ ಪ್ರಶ್ನೆ – Kannada News | Why Concern for Illegal Bangladeshi Migrants but Not Kasaragod Kannadigas? Ashok Questions Congress High Command
ಕಾಂಗ್ರೆಸ್ ಹೈಕಮಾಂಡ್ಗೆ ಅಶೋಕ್ ಪ್ರಶ್ನೆ ಬೆಂಗಳೂರು, ಜನವರಿ 10: ಕೇರಳದ ‘ಮಲಯಾಳ ಭಾಷಾ ಮಸೂದೆ 2025’ ಇದರಿಂದ ಕರ್ನಾಟಕದ (Karnataka) ಗಡಿ ಪ್ರದೇಶಗಳ, ವಿಶೇಷವಾಗಿ ಕಾಸರಗೋಡು ಮತ್ತು ಮಂಜೇಶ್ವರದ ಕನ್ನಡ ಮಾಧ್ಯಮ ಶಾಲೆ ಮಕ್ಕಳ ಮೇಲೆ ಆಗುವ ಪರಿಣಾಮಗಳ ಬಗ್ಗೆ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಇರುವ ಕಾಳಜಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕಾಸರಗೋಡು ಕನ್ನಡಿಗರ ಬಗ್ಗೆ ಯಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಪ್ರಶ್ನೆ ಮಾಡಿದ್ದಾರೆ….