IPL 2026: ಮೊದಲ ಪಂದ್ಯಗಳ ಬಳಿಕ ಹೀಗಿದೆ ಪಾಯಿಂಟ್ಸ್ ಟೇಬಲ್
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 5 ದಿನಗಳಾಗಿವೆ. ಈ ಐದು ದಿನಗಳಲ್ಲಿ 10 ತಂಡಗಳು ಕಣಕ್ಕಿಳಿದಿವೆ. ಈ ಹತ್ತು ತಂಡಗಳಲ್ಲಿ ಐದು ಟೀಮ್ಗಳು ಗೆದ್ದರೆ, ಮತ್ತೈದು ತಂಡಗಳು ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ… ರಾಜಸ್ಥಾನ್ ರಾಯಲ್ಸ್: ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನದಲ್ಲಿದೆ. ಸಿಎಸ್ಕೆ ನೀಡಿದ 128 ರನ್ಗಳ ಗುರಿಯನ್ನು ಕೇವಲ 12.1 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಆರ್ಆರ್ ತಂಡವು…