Viral: ಗೆಳೆಯನನ್ನು ಭೇಟಿಯಾಗಲು ಬೆಂಗಳೂರಿಗೆ ಬಂದ ವಿದೇಶಿ ಮಹಿಳೆ ಹೀಗೆಂದಿದ್ದೇಕೆ? – Kannada News | Italian woman meets boyfriend and expresses admiration for Bengaluru
ಭಾರತಕ್ಕೆ ಬರುವ ವಿದೇಶಿಗರು ಬೆಂಗಳೂರಿಗೂ (Bengaluru) ಭೇಟಿ ನೀಡಿ ಇಲ್ಲಿನ ತಿಂಡಿ ತಿನಿಸುಗಳನ್ನು ಸವಿಯುವುದಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಇಲ್ಲಿನ ಸೌಂದರ್ಯಕ್ಕೆ ಮನಸೋಲುತ್ತಾರೆ. ಇದೀಗ ಇಟಾಲಿಯನ್ ಮಹಿಳೆಯೊಬ್ಬರು (Italian woman) ಬೆಂಗಳೂರಿಗೆ ಮೊದಲ ಬಾರಿಗೆ ಏಕಾಂಗಿಯಾಗಿ ಪ್ರಯಾಣ ಬೆಳೆಸಿದ್ದಾರೆ. ತನ್ನ ಗೆಳೆಯನನ್ನು ಭೇಟಿ ಮಾಡಲು ವಿದೇಶದಿಂದ ಇಲ್ಲಿಗೆ ಬಂದಿದ್ದು ತಮಗೆ ಏನು ಅನಿಸಿತು ಎಂಬ ಬಗ್ಗೆ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಸಲಹೆ ಹಾಗೂ ಮಾರ್ಗದರ್ಶನ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ರೆಡ್ಡಿಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇವರ…