Headlines

nagaraj11081993

‘ಒಂದಲ್ಲ, ಎರಡಲ್ಲ 200 ಮಿಲಿಯನ್’; ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್ – Kannada News | Toxic Teaser Shatters Records: Yash’s Film Hits 200M Views, Beats KGF 2!

ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ಅಬ್ಬರಕ್ಕೆ ‘ಕೆಜಿಎಫ್ 2’, ‘ಕಾಂತಾರ: ಚಾಪ್ಟರ್ 1’ ಮೊದಲಾದ ಸಿನಿಮಾಗಳು ಬರೆದಿದ್ದ ದಾಖಲೆಗಳೆಲ್ಲ ಉಡೀಸ್ ಆಗಿವೆ. ಏಕೆಂದರೆ 24 ಗಂಟೆಯಲ್ಲಿ ‘ಟಾಕ್ಸಿಕ್’ ಟೀಸರ್ ಬರೋಬ್ಬರಿ 200 ಮಿಲಿಯನ್ ಅಂದರೆ 20 ಕೋಟಿ ಡಿಜಿಟಿಲ್ ವೀವ್ಸ್ ಪಡೆದುಕೊಂಡಿದೆ. ಈ ಬಗ್ಗೆ ಕೆವಿಎನ್ ಪ್ರೊಡಕ್ಷನ್ಸ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದೆ. ಇದು ತಂಡದ ಖುಷಿಗೆ ಕಾರಣ ಆಗಿದೆ. ‘ಟಾಕ್ಸಿಕ್’ ಸಿನಿಮಾ ಟೀಸರ್ ಯೂಟ್ಯೂಬ್ ಜೊತೆಗೆ ಇನ್​​ಸ್ಟಾಗ್ರಾಮ್, ಫೇಸ್​​ಬುಕ್ ಸೇರಿದಂತೆ ವಿವಿಧ…

Read More

KSTDCನಿಂದ ವಿಶೇಷ ಪ್ಯಾಕೇಜ್: 20% ರಿಯಾಯಿತಿ, ಎಲ್ಲಿಗೆಲ್ಲ ಟೂರ್ – Kannada News | New Year KSTDC South India Travel: Mysore, Ooty, Kodaikanal and 20% Discount

ದಕ್ಷಿಣ ಭಾರತ ಪ್ರವಾಸಗಳ ತವರು, ( KSTDC South India Tour) ಇಲ್ಲಿರುವಷ್ಟು ಪ್ರಕೃತಿ ಸೌಂದರ್ಯದ ಸೋಬಗು ಎಲ್ಲಿಯೂ ಇರಲು ಸಾಧ್ಯವಿಲ್ಲ. ಅದರಲ್ಲೂ ಕರ್ನಾಟಕ, ಕೇರಳ, ತಮಿಳುನಾಡು ತನ್ನದೇ ಆಗಿರುವ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿದೆ. ಆದರೆ ಇಲ್ಲಿ ಹೋಗುವುದಕ್ಕೆ ತುಂಬಾ ಖರ್ಚು ಆಗುತ್ತದೆ ಎಂಬುದು ಅನೇಕರ ಚಿಂತೆ. ಅದಕ್ಕೆ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ) ಆಗ್ಗಾಗೆ ವಿಶೇಷ ಪ್ಯಾಕೇಜ್​​ಗಳನ್ನು ನೀಡುತ್ತದೆ. ಇದೀಗ ಹೊಸ ವರ್ಷದ ಎರಡನೇ ವಾರ ವಿಶೇಷ ಪ್ಯಾಕೇಜ್​​​​ ಒಂದನ್ನು ಬಿಡುಗಡೆ…

Read More

ಮೊದಲು ಗುಂಡು ಹಾರಿಸ್ತೀವಿ, ಆಮೇಲೆ ಪ್ರಶ್ನೆ ಕೇಳ್ತೀವಿ, ಡೆನ್ಮಾರ್ಕ್​ ಆದೇಶಕ್ಕೆ ಅಮೆರಿಕ ಗಢ ಗಢ – Kannada News | Denmark’s Greenland Sends Strong Warning Over Territorial Security

ಟ್ರಂಪ್-ಫ್ರೆಡೆರಿಕ್ಸೆನ್Image Credit source: India Today ವಾಷಿಂಗ್ಟನ್, ಜನವರಿ 09: ಗ್ರೀನ್‌ಲ್ಯಾಂಡ್‌ಗೆ ಸಂಬಂಧಿಸಿದಂತೆ ಡೆನ್ಮಾರ್ಕ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌(Donald Trump)ಗೆ ಕಠಿಣ ಎಚ್ಚರಿಕೆ ನೀಡಿದೆ. ಅಮೆರಿಕ ಗ್ರೀನ್‌ಲ್ಯಾಂಡ್ ಮೇಲೆ ಆಕ್ರಮಣ ಮಾಡಿದರೆ, ಅದರ ಪಡೆಗಳು ಮೊದಲು ಗುಂಡು ಹಾರಿಸಿ ನಂತರ ಪ್ರಶ್ನೆಗಳನ್ನು ಕೇಳಬೇಕಾಗುತ್ತದೆ ಎಂದು ಡ್ಯಾನಿಶ್ ರಕ್ಷಣಾ ಸಚಿವಾಲಯ ಎಚ್ಚರಿಕೆ ನೀಡಿದೆ. ಅಂದರೆ ಅವರು ಅನುಮತಿ ಅಥವಾ ಆದೇಶಗಳಿಗಾಗಿ ಕಾಯದೆ ತಕ್ಷಣವೇ ಪ್ರತೀಕಾರ ತೀರಿಸಿಕೊಳ್ಳುತ್ತಾರೆ ಎಂದು ಡೆನ್ಮಾರ್ಕ್ ರಕ್ಷಣಾ ಸಚಿವಾಲಯ ಹೇಳಿದೆ. 1952 ರ ಈ…

Read More

ಬಳ್ಳಾರಿ ಗಲಭೆ: ಪೊಲೀಸರ ನಡೆಗೆ ಜನಾರ್ದನ ರೆಡ್ಡಿ ಭಾರಿ ಅಸಮಧಾನ; ಕಾರಣ ಇಲ್ಲಿದೆ – Kannada News | Ballari Poster Row: Janardhan Reddy Blames Police, outraged over not filing an FIR

ಬಳ್ಳಾರಿ ಗಲಭೆಗೆ ಅಧಿಕಾರಿಗಳೇ ಕಾರಣವೆಂದು ದೂರು; FIR ಮಾಡದ್ದಕ್ಕೆ ರೆಡ್ಡಿ ಆಕ್ರೋಶ ಬಳ್ಳಾರಿ, ಜನವರಿ 09: ಜಿಲ್ಲೆಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದ ಗಲಭೆ ಪ್ರಕರಣ ದಿನೇದಿನೇ ತಿರುವು ಪಡೆದುಕೊಳ್ಳುತ್ತಿದ್ದು, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಗೆ ಪೊಲೀಸ್ ಅಧಿಕಾರಿಗಳೇ ನೇರ ಕಾರಣ ಎಂದು ಆರೋಪಿಸಿ, ಬಳ್ಳಾರಿ ASP ರವಿಕುಮಾರ್, DSP ಚಂದ್ರಕಾಂತ ನಂದರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ರೆಡ್ಡಿ ದೂರು ಸಲ್ಲಿಸಿದ್ದರು….

Read More

ಹಗಲು ಗೌರಮ್ಮ, ರಾತ್ರಿಯಾದರೆ ಕಾಳಿ: ಸಮಂತಾ ಹೊಸ ಅವತಾರ – Kannada News | Samantha Ruth Prabhu starrer Maa Inti Bangaaram movie teaser released

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣದ ಸ್ಟಾರ್ ನಟಿ ಆಗಿದ್ದವರು. ಆದರೆ ಇತ್ತೀಚೆಗೆ ಅವರೇ ಹೇಳಿಕೊಂಡಿರುವಂತೆ ತೆಲುಗು ಚಿತ್ರರಂಗದಲ್ಲಿ ಅವರಿಗೆ ಅವಕಾಶಗಳು ಕಡಿಮೆ ಆಗಿವೆಯಂತೆ. ಇದೇ ಕಾರಣಕ್ಕೆ ಅವರು ಹಿಂದಿಯ ವೆಬ್ ಸರಣಿಗಳ ಕಡೆ ಮುಖ ಮಾಡಿದ್ದಾರೆ. ಆದರೆ ವರ್ಷದ ಹಿಂದೆಯೇ ಸಮಂತಾ ನಟಿಸಲಿದ್ದ ‘ಮಾ ಇಂಟಿ ಬಂಗಾರಂ’ ಸಿನಿಮಾ ಘೋಷಣೆ ಆಗಿತ್ತು. ಕೆಲವು ಕಾರಣಗಳಿಗಾಗಿ ಸಿನಿಮಾ ಚಿತ್ರೀಕರಣ ತಡವಾಗಿತ್ತು. ಇದೀಗ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಟ್ರೇಲರ್ನಲ್ಲಿ ಸಮಂತಾ ಎರಡು ಭಿನ್ನ ಅವತಾರದಲ್ಲಿ…

Read More

Optical Illusion: ಈ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಪತ್ತೆ ಹಚ್ಚಬಲ್ಲಿರಾ – Kannada News | Optical Illusion: There are four people in this picture, not three, solve this puzzle in 7 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟುಗಳನ್ನು ಬಿಡಿಸುವುದೆಂದರೆ ಕೆಲವರಿಗೆ ಸುಲಭ, ಇನ್ನು ಕೆಲವರಿಗೆ ಕಷ್ಟಕರ. ಈ ಟ್ರಿಕ್ಕಿ ಒಗಟಿನ ಚಿತ್ರ ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡಿ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತದೆ. ಇದೀಗ ಇಂತಹದ್ದೇ ಕಠಿಣ ಸವಾಲಿನ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಪ್ಪು ಬಿಳುಪಿನ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಕೇವಲ…

Read More

ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್: ದೃಶ್ಯ ನೋಡಿದ್ರೆ ಬೆಚ್ಚಿ ಬೀಳ್ತೀರ

ಹುಬ್ಬಳ್ಳಿ, ಜನವರಿ 09: ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಿಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಆರೋಪ ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ನಡುವೆ ಆಕೆಯೇ ವ್ಯಕ್ತಿಯೋರ್ವನನ್ನು ಬಟ್ಟೆ ಬಿಚ್ಚಿಸಿ ಥಳಿಸಿರುವ ವಿಡಿಯೋ ವೈರಲ್​​ ಆಗಿದೆ. ಧಾರವಾಡ ಮೂಲದ ತುಕಾರಾಂ ಎಂಬವರನ್ನು ವಿವಸ್ತ್ರಗೊಳಿಸಿ ಸುಜಾತಾ ಮತ್ತು ಆಕೆ ಸಹಚರರು ಥಳಿಸಿದ್ದರು. ಹನಿಟ್ರ್ಯಾಪ್ ಮಾಡಿ ತುಕಾರಾಂನನ್ನು ಅಪಹರಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಎರಡೂವರೆ ವರ್ಷದ ಹಿಂದೆ ನಡೆದಿದ್ದ ಘಟನೆ ವಿಡಿಯೋ ಈಗ ವೈರಲ್ ಆಗಿದೆ. ಇನ್ನು BJP ಕಾರ್ಯಕರ್ತೆ ಸುಜಾತಾ ಹಳೆಯ…

Read More

Video:ಬಾಯಿಂದ ಹರೀತಿತ್ತು ರಕ್ತ, ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ – Kannada News | Dead for 47 Years Iranian Protester’s Message Draws Global Attention

ಇರಾನ್, ಜನವರಿ 09: ಇರಾನ್ ಸರ್ಕಾರ ತನ್ನ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ, ಇರಾನ್ ಮಹಿಳೆಯೊಬ್ಬರು ಇಸ್ಲಾಮಿಕ್ ಆಡಳಿತವನ್ನು ಧಿಕ್ಕರಿಸುತ್ತಾ ರಕ್ತ ಸಿಕ್ತವಾದ ಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಮಹಿಳೆ ಟೆಹ್ರಾನ್​ನ ಬೀದಿಯಲ್ಲಿ ಮಹಿಳೆ ಘೋಷಣೆ ಕೂಗುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನನಗೆ ಭಯವಿಲ್ಲ, ನಾನು ಸತ್ತು 47 ವರ್ಷಗಳಾಯಿತು ಎಂದು ಆಕೆ ಕೂಗುತ್ತಿದ್ದರು.ಇರಾನ್‌ನ ಇಸ್ಲಾಮಿಕ್ ಆಡಳಿತವು 47 ವರ್ಷಗಳ ಹಿಂದೆ 1979 ರ ಇಸ್ಲಾಮಿಕ್ ಕ್ರಾಂತಿಯೊಂದಿಗೆ ಪ್ರಾರಂಭವಾಯಿತು.ಪಾಶ್ಚಿಮಾತ್ಯ…

Read More

Gold Rate Today Bangalore: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ – Kannada News | Gold Price Today on 9th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಭಿನ್ನ ದಾರಿ ತುಳಿದಿವೆ. ಚಿನ್ನದ ಬೆಲೆ (gold rates) ಏರಿದರೆ, ಬೆಳ್ಳಿಗೆ ಬೆಲೆ ಇಳಿದಿವೆ. ನಿನ್ನೆ 130 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು 65 ರೂ ಏರಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಇನ್ನು, ಬೆಳ್ಳಿ ಬೆಲೆ ಇಂದು 3 ರೂ ತಗ್ಗಿದೆ. ಎರಡು ದಿನದಲ್ಲಿ 13 ರೂ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22…

Read More

Weekly Job Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Job Prospects Weekly Horoscope January 11 17, 2026: Challenges and Opportunities

11-01-2026ರಿಂದ 17-01-2026ರವರಗೆ ಉದ್ಯೋಗದಲ್ಲಿ ನಾನಾ ಬಗೆಯ ವಿಷಮತೆಗಳು ಕಂಡುಬಂದರೂ ಅಂತ್ಯದಲ್ಲಿ ಸಮತ್ವ ಉಂಟಾಗಲಿದೆ.‌ ನಿರುದ್ಯೋಗಿಗಳಿಗೆ ಅವರಿಗೆ ಬೇಕಾದ ಕೆಲಸವಿಲ್ಲ ಎಂಬ ಬೇಸರವೇ ಅಧಿಕ. ನಿಮ್ಮ ಮನಸ್ಸಿನ ಮೇಲೆ ಈ ವಾರ ಹೆಚ್ಚು ಪರಿಣಾಮಕಾರಿಯಾದ ಪ್ರಭಾವ ಬೀರಲಿದೆ. ಮೇಷ ರಾಶಿ: ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಈ ವಾರ ಉದ್ಯೋಗದಲ್ಲಿರುವವರಿಗೆ ಹೊಸ ಹೊಣೆಗಾರಿಕೆಗಳಿಂದ ಮೆಚ್ಚುಗೆ ಸಿಗುತ್ತದೆ, ನಿರುದ್ಯೋಗಿಗಳಿಗೆ ಅವಕಾಶ ಸೂಚನೆ ಇದ್ದರೂ ಆತುರದ ನಿರ್ಧಾರ ಮತ್ತು ಅಸಮಾಧಾನ ಪ್ರಗತಿಯನ್ನು ಸ್ವಲ್ಪ ತಡೆಯಬಹುದು. ವೃಷಭ ರಾಶಿ: ಈ ವಾರದಲ್ಲಿ ಉದ್ಯೋಗಸ್ಥರಿಗೆ…

Read More