ಬೆಳಗಾವಿ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಎಂಟು ಜನ ಸತ್ತರೂ ಮಾಲೀಕರ ವಿರುದ್ಧ ದಾಖಲಾಗದ ದೂರು – Kannada News | Belagavi Boiler Blast: 8 Dead, Inamdar Factory Safety Failure and Justice Denied?
ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಬೆಳಗಾವಿ, ಜನವರಿ 09: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಪೋಟ ದುರಂತದಲ್ಲಿ ಎಂಟು ಜನ ಬಡ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಆದರೆ ಇಷ್ಟೊಂದು ದೊಡ್ಡ ದುರಂತ ನಡೆದರೂ ಕಾರ್ಖಾನೆ ಮಾಲೀಕರ ವಿರುದ್ಧ ಯಾವುದೇ ದೂರು ದಾಖಲಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಕಾರ್ಖಾನೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳಿಲ್ಲದಿರುವುದೇ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು,…