ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಸರ್ಕಾರ: ವಿಶೇಷ ಅಧಿವೇಶನ ಕರೆಯಲು ತೀರ್ಮಾನ – Kannada News | MGNREGA to PBGRY: CM Siddaramaiah Lead Congress MLAs Meeting decides to special session
ಬೆಂಗಳೂರು, (ಜನವರಿ 08): ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ರದ್ದುಗೊಳಿಸಿ ಜಿ ರಾಮ್ ಜಿ ಎಂದು ಪುನರ್‌ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕರ್ನಾಟಕದಲ್ಲಿ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಇಂದಿನ ಸಚಿವ ಸಂಪುಟದಲ್ಲೂ ಸಹ ಚರ್ಚೆ ಮಾಡಿದ್ದು, ವಿಬಿ ಜಿ ರಾಮ್ ಜಿ ಕಾಯಿದೆಯ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧಾರ ಮಾಡಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ (Siddaramaiah_ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು…