T20 World Cup 2026: ಟಿ20 ವಿಶ್ವಕಪ್‌ನಿಂದ ಬಾಂಗ್ಲಾ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ? – Kannada News | T20 World Cup 2026: Bangladesh ICC Row Over India Matches; Who Replaces Them?
ಈಗ ಪ್ರಶ್ನೆಯೆಂದರೆ, ಅಂತಿಮವಾಗಿ ಎಲ್ಲಾ ಪ್ರಯತ್ನಗಳು ನಡೆದ ಬಳಿಕವೂ ಐಸಿಸಿ, ಬಾಂಗ್ಲಾದೇಶದ ಬೇಡಿಕೆಯನ್ನು ಸ್ವೀಕರಿಸದಿದ್ದರೆ, ಇತ್ತ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿದ್ದರೆ ಏನಾಗುತ್ತದೆ? ಎಂಬುದು. ಐಸಿಸಿ ಹೇಳಿದಂತೆ ಬಾಂಗ್ಲಾ ಕೇಳದಿದ್ದರೆ, ಅದನ್ನು ಟಿ 20 ವಿಶ್ವಕಪ್‌ನಿಂದ ಹೊರಹಾಕಲಾಗುತ್ತದೆ. ಇದು ನಡೆದರೆ ಬಾಂಗ್ಲಾದೇಶ ತಂಡದ ಬದಲು ಬೇರೆ ತಂಡಕ್ಕೆ ಟಿ20 ವಿಶ್ವಕಪ್ ಆಡುವ ಅವಕಾಶ ಸಿಗಲಿದೆ. ಹಾಗಿದ್ದರೆ ಆ ತಂಡ ಯಾವುದು? Source link