ಅತಿಯಾಗಿ ಸ್ವೀಟ್ ತಿನ್ನುವ ಬಯಕೆಯನ್ನು ನಿಯಂತ್ರಿಸಲು ಇಲ್ಲಿದೆ ಸಿಂಪಲ್ ಐಡಿಯಾ – Kannada News | Diabetes & Winter Cravings: What to Eat
ಸಾಮಾನ್ಯವಾಗಿ ಚಳಿಗಾಲದಲ್ಲಿ ಜನರ ಆಹಾರ ಪದ್ಧತಿ ಕೊಂಚ ಬದಲಾಗುತ್ತದೆ. ಸಿಹಿತಿಂಡಿ ಅಥವಾ ವಿವಿಧ ಭಕ್ಷ್ಯಗಳಿಗೆ ಮನಸ್ಸು ವಾಲುತ್ತದೆ. ಅದರಲ್ಲಿಯೂ ಸ್ವೀಟ್ ಸೇರಿದಂತೆ ಕರಿದ ತಿನಿಸುಗಳ ಸವಿಯುವ ಒಲವು ಹೆಚ್ಚಾಗುತ್ತದೆ. ಇದು ಮಧುಮೇಹೀಗಳಿಗೂ (Diabetes) ಹೊರತಾಗಿಲ್ಲ. ಸಿಹಿ ತಿನ್ನಬೇಕು ಎಂಬ ಹಂಬಲ ಎಲ್ಲರಿಗಿಂತ ಅವರಿಗೆ ಹೆಚ್ಚಾಗುತ್ತದೆ. ಆದರೆ ಅವುಗಳನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇಂತಹ ಸಂದರ್ಭಗಳಲ್ಲಿ, ಆಹಾರ ಕ್ರಮದಲ್ಲಿ ಯಾವ ರೀತಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕಾಗುತ್ತದೆ. ಇದರಿಂದ ಸಿಹಿ ತಿನ್ನುವ ಬಯಕೆ…