ಈ ಕನ್ನಡದ ನಟನಿಗೆ ಸಿಕ್ಕಿತ್ತು ‘ಟಾಕ್ಸಿಕ್’ನಲ್ಲಿ ನಟಿಸುವ ಅವಕಾಶ: ನಿರಾಕರಿಸಿದ್ದೇಕೆ? – Kannada News | Gulshan Devaiah was offered character in Toxic movie but he rejected it
ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಭಾರತದ ಅತಿ ಹೆಚ್ಚು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾವನ್ನು ಹಾಲಿವುಡ್ ಗುಣಮಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದು, ಇಂದು (ಜನವರಿ 08) ಬಿಡುಗಡೆ ಆಗಿರುವ ಟೀಸರ್ನಿಂದ ಇದು ಖಾತ್ರಿ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾನಲ್ಲಿ ಖ್ಯಾತ ನಟ-ನಟಿಯರ ದಂಡೇ ಇದೆ. ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಅವರುಗಳು ಜೊತೆಗೆ ಕೆಲವು ಹಾಲಿವುಡ್, ಬಾಲಿವುಡ್ನ ಜನಪ್ರಿಯ ನಟ-ನಟಿಯರು ಸಹ ಇದ್ದಾರೆ. ಈ ಸಿನಿಮಾನಲ್ಲಿ ನಟಿಸುವ ಅವಕಾಶ ಕರ್ನಾಟಕ ಮೂಲದ ನಟರೊಬ್ಬರಿಗೆ ಸಿಕ್ಕಿತ್ತು…