Toxic Teaser: ಹಾಲಿವುಡ್ ರೇಂಜ್ನಲ್ಲಿದೆ ‘ಟಾಕ್ಸಿಕ್’ ಟೀಸರ್; ಎಲ್ಲರಿಗೂ ಇದೇ ವಾರ್ನಿಂಗ್ – Kannada News | Yash Birthday, Rocking Star Rocks in Toxic Teaser Toxic Teaser Review Yash In Rocking Look
‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್ದಾಸ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ರಿಲೀಸ್ ಆಗಿದೆ. ಯಶ್ ಬರ್ತ್ಡೇ (ಜನವರಿ 8) ಪ್ರಯುಕ್ತ ಸರಿಯಾಗಿ 10 ಗಂಟೆ 10 ನಿಮಿಷಕ್ಕೆ ಟೀಸರ್ ಬಿಡುಗಡೆ ಕಂಡಿದೆ. ಸಿನಿಮಾ ಹೇಗಿರಬಹುದು ಎಂಬುದಕ್ಕೆ ಕ್ಲ್ಯಾರಿಟಿ ಸಿಕ್ಕಂತೆ ಆಗಿದೆ. ‘ಟಾಕ್ಸಿಕ್’ ಸಿನಿಮಾ ತಂಡ ಇತ್ತೀಚೆಗೆ ಯಶ್ ಅವರ ಪೋಸ್ಟರ್ ರಿಲೀಸ್ ಮಾಡಿತು. ಆ ಬಳಿಕ…