ಕ್ಯಾಬ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್ಡೇಟ್ – Kannada News | Good News for Cab Passengers: Government Bans Mandatory Tips on Ola, Uber, Rapido and Namma Yatri Apps
ಬೆಂಗಳೂರು, ಜನವರಿ 8: ಬೆಂಗಳೂರಿನಲ್ಲಿ ಆಟೋ ಮತ್ತು ಕ್ಯಾಬ್ ಸೇವೆಗಳಿಗೆ ಹೆಸರುವಾಸಿಯಾದ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಮುಂತಾದ ಅಗ್ರಿಗೇಟರ್ ಕಂಪನಿಗಳು ಪ್ರಯಾಣಿಕರಿಂದ ಕಡ್ಡಾಯವಾಗಿ ಟಿಪ್ಸ್ ಪಡೆಯುವ ನೀತಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಇದುವರೆಗೆ, ಕ್ಯಾಬ್ ಬುಕ್ ಮಾಡುವಾಗ ಆ್ಯಪ್ಗಳಲ್ಲಿ ಪ್ರಯಾಣ ದರದ ಜೊತೆಗೆ 20, 40, 60 ರೂಪಾಯಿ ಟಿಪ್ಸ್ ನೀಡುವ ಆಯ್ಕೆ ಇದ್ದು, ಅದನ್ನು ಆಯ್ಕೆ ಮಾಡದಿದ್ದರೆ ಬೇಗನೆ ಕ್ಯಾಬ್ ಬುಕ್ ಆಗುತ್ತಿರಲಿಲ್ಲ. ಈ ಟಿಪ್ಸ್ ನೀಡಿದರೆ ವಾಹನಗಳು ಬೇಗ ಸಿಗುತ್ತವೆ…