‘ಹೂವಿನ ಬಾಣದಂತೆ’ ಹುಡುಗಿಗೆ ಜೀ ಕನ್ನಡ ಅವಕಾಶ; ಟ್ರೋಲ್ ಮಾಡಿದವರಿಗೆ ನಿತ್ಯಶ್ರೀ ತಿರುಗೇಟು – Kannada News | Hoovina Baanadanthe fame Nithyashree reacts to trolls after Comedy Khiladigalu show
‘ಹೂವಿನ ಬಾಣದಂತೆ’ (Hoovina Baanadanthe) ಹಾಡನ್ನು ತನ್ನದೇ ರೀತಿಯಲ್ಲಿ ಹಾಡುವ ಮೂಲಕ ನಿತ್ಯಶ್ರೀ ಅವರು ರಾತ್ರೋರಾತ್ರಿ ಫೇಮಸ್ ಆಗಿದ್ದರು. ಆ ಬಳಿಕ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಾಯಿತು. ಅಲ್ಲದೇ ಹೊಸ ಹೊಸ ಅವಕಾಶಗಳು ಕೂಡ ಬರಲು ಆರಂಭಿಸಿದವು. ಇತ್ತೀಚೆಗೆ ನಿತ್ಯಶ್ರೀ ಅವರಿಗೆ ‘ಜೀ ಕನ್ನಡ’ ವಾಹಿನಿ ಕೂಡ ಕರೆದು ಅವಕಾಶ ನೀಡಿದೆ. ‘ಕಾಮಿಡಿ ಕಿಲಾಡಿಗಳು’ (Comedy Khiladigalu) ವೇದಿಕೆಯಲ್ಲಿ ನಟಿಸುವ ಅವಕಾಶ ನಿತ್ಯಶ್ರೀ ಅವರಿಗೆ ಸಿಕ್ಕಿದೆ. ಆದರೆ ಕೆಲವರು ಟ್ರೋಲ್ ಮಾಡಿದ್ದಾರೆ. ಅಂಥವರಿಗೆ ನಿತ್ಯಶ್ರೀ…