ರಾಯಚೂರಿನಲ್ಲಿ ರಸ್ತೆಗಿಳಿದ ‘ವಿದ್ಯಾರ್ಥಿ ರಥ’; ಸ್ಕೂಲ್ ಮಕ್ಕಳೀಗಾಗಿಯೇ ರಿಸರ್ವ್ 15 ಹೊಸ ಬಸ್ಗಳು – Kannada News | Sindhanur’s “Vidhyarthi Ratha”: New Bus Service for 25K Students
ರಾಯಚೂರಿನಲ್ಲಿ ರಸ್ತೆಗಿಳಿದ ‘ವಿದ್ಯಾರ್ಥಿ ರಥ’; ಸ್ಕೂಲ್ ಮಕ್ಕಳೀಗಾಗಿಯೇ ರಿಸರ್ವ್ 15 ಹೊಸ ಬಸ್ಗಳು ರಾಯಚೂರು, ಜನವರಿ 06: ಕರ್ನಾಟಕದ ಹಲವೆಡೆ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುತ್ತಿದ್ದಾರೆ. ರಾಯಚೂರಿನಲ್ಲಿಯೂ ಮಕ್ಕಳು ಇದೇ ಸಮಸ್ಯೆ ಎದುರಿಸುತ್ತಿದ್ದು, ಇದಕ್ಕೆ ಪರಿಹಾರವಾಗಿ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆಂದೇ ಬಸ್ ಸೇವೆ ಆರಂಭವಾಗಿದ್ದು, ಸಿಂಧನೂರು ತಾಲ್ಲೂಕಿನಲ್ಲಿ 15 ಹೊಸ ಬಸ್ಗಳನ್ನು ವಿದ್ಯಾರ್ಥಿಗಳಿಗಾಗಿ ರಿಸರ್ವ್ ಮಾಡಲಾಗಿದೆ. ‘ವಿದ್ಯಾರ್ಥಿ ರಥ’ ಹೆಸರಿನ ಯೋಜನೆಯಡಿ ಸೇವೆ ನೀಡಲು ಸಿದ್ಧತೆ ಸಂಪೂರ್ಣಗೊಂಡಿದ್ದು, ಈ ಬಸ್ಗಳಲ್ಲಿ ಕೇವಲ ಪಿಯು, ಡಿಗ್ರಿ,…