ರೈಲ್ವೇಸ್ ವಿರುದ್ಧ ಕಣಕ್ಕಿಳಿಯದ ವಿರಾಟ್ ಕೊಹ್ಲಿ – Kannada News | Virat Kohli withdrew from the Vijay Hazare Trophy Match
ವಿಜಯ ಹಝಾರೆ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ದೆಹಲಿ ಪರ ವಿರಾಟ್ ಕೊಹ್ಲಿ ಕಣಕ್ಕಿಳಿದಿಲ್ಲ. ಇದಕ್ಕೂ ಮುನ್ನ ಜನವರಿ 6 ರಂದು ನಡೆಯಲಿರುವ ರೈಲ್ವೇಸ್ ವಿರುದ್ಧದ ಮ್ಯಾಚ್ನಲ್ಲಿ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ದೆಹಲಿ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿತ್ತು. ಆದರೆ ಬೆಂಗಳೂರಿನ ಆಲೂರಿನಲ್ಲಿ ನಡೆಯುತ್ತಿರುವ ರೈಲ್ವೇಸ್ ವಿರುದ್ಧದ ಮ್ಯಾಚ್ನಿಂದ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಎರಡು ಪಂದ್ಯಗಳನ್ನಾಡಿದ್ದಾರೆ. ಬೆಂಗಳೂರಿನ ಸಿಇಒ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಆಂಧ್ರ ಪ್ರದೇಶ್ ವಿರುದ್ಧ 131…